ಬೆಂಗಳೂರು : ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ತಮ್ಮ ಮಗಳ ಮದುವೆಗೆ ಗಣ್ಯರಿಗೆ ಆಹ್ವಾನ ಪತ್ರಿಕೆ ನೀಡುಉತ್ತಿದ್ದು, ನಿನ್ನೆ ಜಮೀರ್ ಅಹ್ಮದ್ ಖಾನ್ ಅವರು ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಭೇಟಿಯಾಗಿ ಆಹ್ವಾನ ನೀಡಿದ್ದಾರೆ.
ನಿನ್ನೆ ರಾತ್ರಿ ಸಿಎಂ ನಿವಾಸ ಕಾವೇರಿಗೆ ಆಗಮಿಸಿದ ಜಮೀರ್ ಅಹ್ಮದ್ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಗಳ ಮದುವೆಗೆ ಆಮಂತ್ರಣ ನೀಡಿ ಮದುವೆಗೆ ದಯಮಾಡಿ ಬರಬೇಕು ಸಾರ್ ಎಂದರು. ಇದೇ ವೇಳೆ ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರಗೂ ಜಮೀರ್ ಅಹ್ಮದ್ ಆಹ್ವಾನ ನೀಡಿದ್ದಾರೆ.
Laxmi News 24×7