Breaking News
Home / ರಾಜ್ಯ / ಲಾಡ್ಜ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಬಗ್ಗೆ ಮಾಹಿತಿ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಪೊಲೀಸರು

ಲಾಡ್ಜ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಬಗ್ಗೆ ಮಾಹಿತಿ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಪೊಲೀಸರು

Spread the love

ಮಂಗಳೂರು: ಲಾಡ್ಜ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಬಗ್ಗೆ ಮಾಹಿತಿ ಹಿನ್ನೆಲೆಯಲ್ಲಿ  ದಾಳಿ ನಡೆಸಿದ ಪೊಲೀಸರು ನಾಲ್ವರು ಯುವತಿಯರನ್ನು ರಕ್ಷಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮಂಗಳೂರಿನ ಕೆ.ಎಸ್.ರಾವ್.ರಸ್ತೆಯಲ್ಲಿರುವ ಲಾಡ್ಜ್‌ನಲ್ಲಿ ನಿರಂತರವಾಗಿ ವೇಶ್ಯಾವಾಟಿಕೆ ನಡೆಯುತ್ತಿತ್ತು ಎನ್ನಲಾಗಿದೆ. ಈ ಕುರಿತು ಮಾಹಿತಿ ಪಡೆದ ಪೊಲೀಸರ ತಂಡ ದಾಳಿ ನಡೆಸಿತ್ತು. ದಂಧೆ ನಡೆಸುತ್ತಿದ್ದವರ ಬಂಧನಕ್ಕೆ ಪೊಲೀಸರು ಕಾರ್ಯಾಚರಣೆ ಕೈಗೆತ್ತಿಕೊಂಡಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ