Breaking News

ಬೆಂಗಳೂರಲ್ಲಿ ನಮ್ಮದೇನೈತ್ರಿ ಕೆಲಸ, ನಮ್​ ಮೊಬೈಲ್​ ಕರೆನ್ಸಿ ಖಾಲಿ ಆಗಿದೆ -ಫೋನ್​ ಕರೆ ಬಂತ ಅಂತಾ ಕೇಳಿದ್ದಕ್ಕೆ ಯತ್ನಾಳ್ ಬೇಸರ!

Spread the love

ವಿಜಯಪುರ: ‘ನನ್ನ ಮೊಬೈಲ್ ಫೋನ್‌ ಕರೆನ್ಸಿ ಖಾಲಿಯಾಗಿದೆ, ಯಾರ ಕರೆಯೂ ಬಂದಿಲ್ಲ’ ಎಂದು ಹೇಳುವ ಮೂಲಕ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮುಖ್ಯಮಂತ್ರಿಯಿಂದ ಕರೆ ಬಂದಿಲ್ಲ, ಸಂಪುಟದಲ್ಲಿ ಸಚಿವ ಸ್ಥಾನ ಸಿಗುತ್ತಿಲ್ಲ ಎಂದು ಪರೋಕ್ಷವಾಗಿ ನಿರಾಸೆ ವ್ಯಕ್ತಪಡಿಸಿದರು.

ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ನಿಮಗೆ ಮುಖ್ಯಮಂತ್ರಿಯಿಂದ ಕರೆ ಬಂದಿದೆಯಾ? ಬೆಂಗಳೂರಿಗೆ ಹೋಗುತ್ತಿದ್ದೀರಾ? ಎಂಬ ಪತ್ರಕರ್ತರ ಪ್ರಶ್ನೆಗೆ ಮೇಲಿನಂತೆ ಪ್ರತಿಕ್ರಿಯಿಸಿದ ಅವರು, ‘ಬೆಂಗಳೂರಿನಲ್ಲಿ ನನಗೇನೂ ಕೆಲಸ ಇಲ್ಲ, ಅಲ್ಲಿಗೆ ನಾನು ಹೋಗುತ್ತಿಲ್ಲ’ ಎಂದು ಹೇಳಿದರು


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ