Breaking News

ಸ್ಥಾನ ಪಡೆಯಲು ಅನ್ಯ ಮಾರ್ಗ ಅನುಸರಿಸದೆ ಪಕ್ಷಕ್ಕೆ ನಿಷ್ಠೆ ಮತ್ತು ವಿಚಾರಕ್ಕೆ ಬದ್ಧತೆ ಇರುವ ಕಾರ್ಯಕರ್ತರಿಗೆ ಇಂದಿನ ದಿನಮಾನಗಳಲ್ಲಿ ಸ್ಥಾನವಿಲ್ಲ: ಅಭಯ ಪಾಟೀಲ

Spread the love

ಬೆಳಗಾವಿ – ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ರಾಜ್ಯ ಬಿಜೆಪಿ ಸರಕಾರದ ನಡೆಯ ಬಗ್ಗೆ ಬೆಳಗಾವಿ ಶಾಸಕ ಅಭಯ ಪಾಟೀಲ ತೀವ್ರ ನೋವು ತೋಡಿಕೊಂಡಿದ್ದಾರೆ. ಜೊತೆಗೆ ಇವೆಲ್ಲ ತಾತ್ಕಾಲಿಕ ಎನ್ನುವ ಸಮಾಧಾನವನ್ನೂ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ವಿಚಾರಕ್ಕೆ ಬದ್ಧತೆ ಮತ್ತು ಪಕ್ಷಕ್ಕೆ ನಿಷ್ಠೆ ಇದು ದೌರ್ಭಲ್ಯವಲ್ಲ ಎನ್ನುವ ಎಚ್ಚರಿಕೆ ಸಂದೇಶವನ್ನೂ ಬಿಜೆಪಿಗೆ ಮತ್ತು ಮುಖ್ಯಮಂತ್ರಿಗಳಿಗೆ ನೀಡಿದ್ದಾರೆ.

ತೀವ್ರ ನೋವು ತೋಡಿಕೊಂಡ ಶಾಸಕ ಅಭಯ ಪಾಟೀಲ

 


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ