
ಬೆಳಗಾವಿ: ಯಮಕನಮರಡಿ ಮತಕ್ಷೇತ್ರ ವ್ಯಾಪ್ತಿಯ ದಡ್ಡಿ, ಮಜತಿ ಹಾಗೂ ಚಿಕ್ಕಲದಿನ್ನಿ ಗ್ರಾಮಗಳಲ್ಲಿ ವಿವಿಧ ಕಾಮಗಾರಿಗಳಿಗೆ ಶಾಸಕ ಸತೀಶ ಜಾರಕಿಹೊಳಿ ಗುರುವಾರ ಚಾಲನೆ ನೀಡಿದರು.
ಲೋಕೋಪಯೋಗಿ ಇಲಾಖೆಯ ಸುಮಾರು 45 ಲಕ್ಷ ರೂ. ಅನುದಾನದಲ್ಲಿ ದಡ್ಡಿ, ಮಜತಿ, ಮಾವನೂರು, ಕುರ್ಣಿ, ಚಿಕ್ಕಲದಿನ್ನಿ ಗ್ರಾಮದಲ್ಲಿನ ಎಸ್, ಸಿ ಕಾಲೋನಿಗಳಲ್ಲಿನ ರಸ್ತೆ ಕಾಮಗಾರಿಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಜಿಪಂ ಉಪಾಧ್ಯಕ್ಷ ಅರುಣ ಕಟಾಂಬಳೆ, ರಮೇಶ ಪಾಟೀಲ್, ಸುರೇಶ ಬೆನ್ನಿ, ಮಾಲಿಂಗ ಶಿರಗುಪ್ಪಿ, ಸುನೀಲ್ ಹುಕ್ಕೇರಿ, ಮುಂತಾದವರು ಇದ್ದರು.
Laxmi News 24×7