Breaking News

ಶಬರಿಗಿರಿಯಲ್ಲಿ ಮಕರ ಜ್ಯೋತಿ ದರ್ಶನ: ಪುಳಕಗೊಂಡ ಭಕ್ತಸಾಗರ

Spread the love

ಶಬರಿಮಲೆ : ಪ್ರತಿವರ್ಷದಂತೆ ಸಂಕ್ರಾಂತಿಯಂದು ಮಕರ ಜ್ಯೋತಿ ದರ್ಶನ ಶಬರಿಮಲೆಯಲ್ಲಿ ಇಂದು ಆಗಿದೆ. ಕೇವಲ 5 ಸಾವಿರ ಭಕ್ತರಿಗೆ ಮಾತ್ರವೇ ಅವಕಾಶವಿದ್ದ ನಡುವೆಯೂ ಶಬರಿಮಲೆಯಲ್ಲಿ ಅಯ್ಯಪ್ಪನ ಭಕ್ತರು ಮಕರ ಜ್ಯೋತಿಯ ದರ್ಶನವನ್ನು ಪಡೆದರು.

ಶಬರಿಮಲೆಯಲ್ಲಿ ಕೊರೋನಾ ಸೋಂಕಿನ ಮುಂಜಾಗ್ರತಾ ಕ್ರಮಗಳ ಮೂಲಕ ಕೇವಲ 5 ಸಾವಿರ ಅಯ್ಯಪ್ಪನ ಭಕ್ತರಿಗೆ ಮಾತ್ರವೇ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಇಂದು ಸಂಕ್ರಾಂತಿಯ ದಿನವಾದ್ದರಿಂದ ಅಯ್ಯಪ್ಪನ ಭಕ್ತರು ಶಬರಿಮಲೆಗೆ ಆಗಮಿಸಿದ್ದರು. ಇಂತಹ ಭಕ್ತರಿಗೆ ಮೂರು ಬಾರಿ ಮಿನುಗಿ ಮಕರ ಜ್ಯೋತಿಯ ದರ್ಶನವಾಯಿತು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ