Breaking News

ಕೊರೊನಾ ಮುಂಜಾಗೃತ ಕ್ರಮ ಕೈಗೊಳ್ಳಲು4 ತಿಂಗಳ ವೇತನ ನೀಡಿದ ಸಂಸದೆ ಸುಮಲತಾ ಅಂಬರೀಶ್

Spread the love

ಬೆಂಗಳೂರು: ಕೊರೊನಾ ಮುಂಜಾಗೃತ ಕ್ರಮ ಕೈಗೊಳ್ಳಲು ಸಾಕಷ್ಟು ಹಣದ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಸಿಎಂ ಅವರ ಸರ್ಕಾರದ ಕೈಜೋಡಿಸಿ ಎಂದು ಮನವಿ ಮಾಡಿಕೊಂಡಿರುವುದರಿಂದ ಸಂಸದೆ ಸುಮಲತಾ ಅಂಬರೀಶ್ ಅವರು ತಮ್ಮ 4 ತಿಂಗಳ ವೇತನವನ್ನು ನೀಡಿದ್ದಾರೆ.

2 ತಿಂಗಳ ವೇತನ ಅಂದರೆ 2 ಲಕ್ಷ ರೂ.ವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಿದ್ದಾರೆ. 2 ತಿಂಗಳ ವೇತನವನ್ನು ಪ್ರಧಾನಮಂತ್ರಿ ತುರ್ತು ಪರಿಹಾರ ನಿಧಿಗೆ ನೀಡುವುದಾಗಿ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ. ಮೊದಲಿಗೆ ಮಂಡ್ಯದ ಮಿಮ್ಸ್ ಗೆ ಕೊರೊನ ವಿರುದ್ಧ ಹೊರಡುವ ಸಲುವಾಗಿ ವೆಂಟಿಲೇಟರ್ ಮತ್ತು ಅಗತ್ಯ ಸಲಕರಣೆಗಳನ್ನು ಖರೀದಿಸಲು ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ 50, 00, 000 ಲಕ್ಷ ರೂ. ಗಳನ್ನು ನೀಡಿದ್ದೇನೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ