Breaking News

ದೇಶದ ಪ್ರಮುಖ ನಗರಗಳಲ್ಲಿ ಜನವರಿ 16ರ ಪೆಟ್ರೋಲ್, ಡೀಸೆಲ್ ದರ

Spread the love

ನವದೆಹಲಿ, ಜನವರಿ 16: ಸರ್ಕಾರಿ ತೈಲ ಕಂಪನಿಗಳು ಶನಿವಾರ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಇಂದು ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 84.70 ರೂ. ಮತ್ತು ಡೀಸೆಲ್ ಲೀಟರ್‌ಗೆ 74.88 ರೂ. ನಿಗದಿಯಾಗಿದೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪ್ರತಿದಿನ ಬದಲಾಗುತ್ತವೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ.

ದೇಶದ ಪ್ರಮುಖ ನಗರಗಳಲ್ಲಿ ಇಂದು ಪೆಟ್ರೋಲ್ ಮತ್ತು ಡೀಸೆಲ್ ದರ ಎಷ್ಟಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.

ದೆಹಲಿಯಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 84.70 ರುಪಾಯಿ, 1 ಲೀಟರ್ ಡೀಸಸೆಲ್ ಬೆಲೆ ಪ್ರತಿ ಲೀಟರ್‌ಗೆ 74.88 ರೂಪಾಯಿ

ಕೋಲ್ಕತ್ತಾದಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 86.15 ರುಪಾಯಿ, 1 ಲೀಟರ್ ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 78.47 ರೂಪಾಯಿ

ಮುಂಬೈನಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ ಈಗ 91.32 ರುಪಾಯಿ, 1 ಲೀಟರ್ ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 81.60 ರೂಪಾಯಿ

ಬೆಂಗಳೂರಿನಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ ಈಗ 87.56 ರುಪಾಯಿ, 1 ಲೀಟರ್ ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 79.40 ರೂಪಾಯಿ

ಚೆನ್ನೈನಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 87.40 ರುಪಾಯಿ, ಅದೇ ಸಮಯದಲ್ಲಿ 1 ಲೀಟರ್ ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 80.19 ರೂಪಾಯಿ


Spread the love

About Laxminews 24x7

Check Also

30 ದಿನ ಜೈಲಿಗೆ ಹೋದರೆ ಪ್ರಧಾನಿ, ಸಿಎಂ, ಸಚಿವರು ವಜಾ – ಮಸೂದೆಗೆ ಸಿದ್ಧತೆ

Spread the loveನವದೆಹಲಿ: ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಮುಖ್ಯಮಂತ್ರಿಗಳು ಮತ್ತು ಸಚಿವರು ಸತತ 30 ದಿನಗಳ ಕಾಲ ಬಂಧನದಲ್ಲಿದ್ದರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ