Breaking News

ಅವರ ಮನವೊಲಿಕೆಗೆ ಮುಂದಾದ ಪೊಲೀಸರ ಮಾತು ಕೇಳದೆ ರೈತರು ಪ್ರತಿಭಟನೆ ಮುಂದುವರೆಸಿದ್ದರು. ಬಳಿಕ ಮಾರ್ಕೆಟ್ ಠಾಣೆಯ ಪೊಲೀಸರು ರೈತರನ್ನು ವಶಕ್ಕೆ ಪಡೆದಿದ್ದಾರೆ.

Spread the love

ಬೆಳಗಾವಿ, ಜ.17- ನಗರದಲ್ಲಿ ಆಯೋಜಿಸಲಾಗಿದ್ದ ಜನಸೇವಕ ಸಮಾವೇಶಕ್ಕೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಷಾ ವಿರುದ್ಧ ಬೆಳಗ್ಗೆಯಿಂದ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ ತಿದ್ದುಪಡಿ ಮಸೂದೆ ಖಂಡಿಸಿ ಪ್ರತಿಭಟಿಸುತ್ತಿರುವ ರೈತರನ್ನು ಪರಿಗಣಿಸದ ಅಮಿತ್ ಶಾ ಅವರ ಬೆಳಗಾವಿ ಆಗಮನವನ್ನು ವಿರೋಧಿಸಿ ರೈತರು ಬೆಳಿಗ್ಗೆ ನಗರದ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಅರೆ ಬೆತ್ತಲೆ ಉರುಳು ಸೇವೆ ಮಾಡಿ ಗಾಂಧೀಜಿ ಭಾವಚಿತ್ರ ಇಟ್ಟುಕೊಂಡು ರಸ್ತೆ ತಡೆ ನಡೆಸುತ್ತಿದ್ದರು.ಅವರ ಮನವೊಲಿಕೆಗೆ ಮುಂದಾದ ಪೊಲೀಸರ ಮಾತು ಕೇಳದೆ ರೈತರು ಪ್ರತಿಭಟನೆ ಮುಂದುವರೆಸಿದ್ದರು. ಬಳಿಕ ಮಾರ್ಕೆಟ್ ಠಾಣೆಯ ಪೊಲೀಸರು ರೈತರನ್ನು ವಶಕ್ಕೆ ಪಡೆದಿದ್ದಾರೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ