Breaking News

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ವಿಧಾನಸಭೆಯ ಉಪಸಭಾಧ್ಯಕ್ಷ ಆನಂದ ಮಾಮನಿ 5,55,555 ರೂ. ದೇಣಿಗೆ ನೀಡಿದ್ದಾರೆ.

Spread the love

– ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ವಿಧಾನಸಭೆಯ ಉಪಸಭಾಧ್ಯಕ್ಷ ಆನಂದ ಮಾಮನಿ 5,55,555 ರೂ. ದೇಣಿಗೆ ನೀಡಿದ್ದಾರೆ.

ಭಾನುವಾರ ಸವದತ್ತಿಯಲ್ಲಿ ಸಂಗೊಳ್ಳಿ ರಾಯಣ್ಣ ಪುತ್ಥಳಿಗೆ ಮಾಲಾರ್ಪಣೆ ಮಾಡಿ ರಾಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಶ್ರೀ ರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನಕ್ಕೆ ಚಾಲನೆ ನೀಡಿ ಅವರು ಈ ದೇಣಿಗೆಯ ಚೆಕ್ ನೀಡಿದರು.

ವಿವಿಧ ಮಠಾಧೀಶರು ಸೇರಿದಂತೆ ವಿಶ್ವಹಿಂದೂ ಪರಿಷತ್, ಬಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರು ನಿಧಿ ಸಂಗ್ರಹ ಅಭಿಯಾನದಲ್ಲಿ ಪಾಲ್ಗೊಂಡಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ