Breaking News

ಇತ್ತೀಚೆಗೆ ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ವಿವಾದಕ್ಕೀಡಾಗಿದ್ದ ಕೃಷಿ ಸಚಿವ ಬಿ.ಸಿ.ಪಾಟೀಲ್, ಇದೀಗ ಮತ್ತೊಂದು ವಿವಾದ ಸೃಷ್ಟಿ!

Spread the love

ಮೈಸೂರು: ಇತ್ತೀಚೆಗೆ ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ವಿವಾದಕ್ಕೀಡಾಗಿದ್ದ ಕೃಷಿ ಸಚಿವ ಬಿ.ಸಿ.ಪಾಟೀಲ್, ಇದೀಗ ಮತ್ತೊಂದು ವಿವಾದ ಸೃಷ್ಟಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಸಚಿವ ಬಿ.ಸಿ.ಪಾಟೀಲ್, ರೈತರು ವೀಕ್ ಮೈಂಡ್ ಆದಾಗ ಆತ್ಮಹತ್ಯೆಯಂತಹ ನಿರ್ಧಾರ ಕೈಗೊಳ್ಳುತ್ತಾರೆ. ರೈತರ ಆತ್ಮಹತ್ಯೆಗೆ ಅವರ ವೀಕ್ ಮೈಂಡ್ ಕಾರಣ ಎಂದು ಹೇಳುವ ಮೂಲಕ ಹೊಸ ವಿವಾದಕ್ಕೆ ಕಾರಣರಾಗಿದ್ದಾರೆ.

ರೈತರ ಆತ್ಮಹತ್ಯೆಗೆ ಸರ್ಕಾರದ ನೀತಿಗಳು ಕಾರಣ ಎಂಬುದು ಸುಳ್ಳು. ಅವರ ದುರ್ಬಲ ಮನಸ್ಸೇ ರೈತರ ಆತ್ಮಹತ್ಯೆಗೆ ಕಾರಣವಾಗಿದೆ ಎಂದು ಸಚಿವರು ಹೇಳಿದ್ದಾರೆ.


Spread the love

About Laxminews 24x7

Check Also

ಕುಂಭಮೇಳದಲ್ಲಿ ಕಾಲ್ತುಳಿತದಿಂದ ಜನ ಸಾವನ್ನಪ್ಪಿದಾಗ ಹೆಚ್​ಡಿಕೆಯವರು ಮೋದಿ ರಾಜೀನಾಮೆ ಕೇಳಿದ್ರಾ: ಸಿಎಂ

Spread the loveಮೈಸೂರು: ಕುಂಭಮೇಳದಲ್ಲಿ ಕಾಲ್ತುಳಿತದಿಂದ ಹಲವು ಜನರು ಸಾವನ್ನಪ್ಪಿದಾಗ ಪ್ರಧಾನಿ ಮೋದಿ ಅವರು ರಾಜೀನಾಮೆ ನೀಡಿದರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ