Breaking News

ಸಚಿವ ಕೋಟ ವಿರುದ್ಧ ಕಿಡಿಗೇಡಿಗಳ ಅಂತರ್ಜಾಲ ಅಪಪ್ರಚಾರಕ್ಕೆ ವ್ಯಾಪಕ ಖಂಡನೆ

Spread the love

ಸಚಿವ ಕೋಟ ವಿರುದ್ಧ ಕಿಡಿಗೆಡಿಗಳ ಅಂತರ್ಜಾಲ ಅಪಪ್ರಚಾರಕ್ಕೆ ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಖಂಡನೆ

ಉಡುಪಿ; ದ.ಕ ಜಿಲ್ಲಾಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧ ಅವಹೇಳನ ಬರಹವನ್ನು ಫೇಸ್‌ಬುಕ್ ಖಾತೆಯಲ್ಲಿ ಹರಿಬಿಟ್ಟ ಅನಿಲ್ ಕುಮಾರ್ ಶೆಟ್ಟಿ ಎನ್ನುವನ ವಿರುದ್ಧ ವ್ಯಾಪಕ ಟೀಕೆ ಹಾಗೂ ಖಂಡನೆ ವ್ಯಕ್ತವಾಗಿದ್ದು ಅದರಂತೆ ಬಿಜೆಪಿ‌ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ಈ ಬಗ್ಗೆ ಶೀಘ್ರ ಕಠಿಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.ಸಚಿವ ಕೋಟ ಈ ವರೆಗೆ ರಾಜ್ಯದಲ್ಲೆ ಸಭ್ಯ ರಾಜಕಾರಣಿ ಎಂದು ಗುರುತಿಸಿಕೊಂಡಿದ್ದಾರೆ.ಅಂತವರ ಬಗ್ಗೆ ಇಲ್ಲಸಲ್ಲದ ಆರೋಪ ಅವಹೇಳನ ಮಾಡುವವರ ಸಹಿಸಿಕೊಂಡು ಕೂರುವುದಿಲ್ಲ ಈ ರೀತಿಯ ಬರಹಯುಕ್ತ ಪೋಸ್ಟ್‌ರ್ ಇನ್ನು ಮುಂದೆಯೂ ಯಾರ ಬಗ್ಗೆಯೂ ಮಾಡಕೂಡದು ಆ ರೀತಿಯ ಶಿಕ್ಷೆ ವಿಧಿಸಬೇಕು ಎಂದು ಜಿಲ್ಲಾ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಆಕ್ರೋಶದಲ್ಲಿ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಮುಳುಗಿದ ಲೋಳಸೂರ ಸೇತುವೆ: ಡಿಸಿ ಮೊಹಮ್ಮದ್ ರೋಷನ್ ಪರಿಶೀಲನೆ

Spread the loveಬೆಳಗಾವಿ: ಘಟಪ್ರಭಾ ಹಾಗೂ ಮಾರ್ಕಂಡೇಯ ನದಿಗಳಿಂದ‌ ಮುಳುಗಡೆ ಆಗುವ ನಾಲ್ಕು ಸೇತುವೆಗಳನ್ನು ಹೊಸದಾಗಿ ನಿರ್ಮಿಸುವ ಯೋಜನೆ ಇದೆ. ಇದಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ