Breaking News
Home / ಜಿಲ್ಲೆ / ಬೆಂಗಳೂರು / ಮಾರ್ಚ್ ನಂತರ ಹಳೆಯ 100ರೂಪಾಯಿ ನೋಟು ಗಳು ಚಲಾವಣೆ ಯಲ್ಲಿರುವುದಿಲ್ಲ ನಿಮ್ಮ ಹತ್ತಿರ ಇದ್ರೆ ಮಾರ್ಚ್ ಒಳಗಡೆ ಬದಲಾಯಿಸಿ ಕೊಳ್ಳಿ: R.B.I

ಮಾರ್ಚ್ ನಂತರ ಹಳೆಯ 100ರೂಪಾಯಿ ನೋಟು ಗಳು ಚಲಾವಣೆ ಯಲ್ಲಿರುವುದಿಲ್ಲ ನಿಮ್ಮ ಹತ್ತಿರ ಇದ್ರೆ ಮಾರ್ಚ್ ಒಳಗಡೆ ಬದಲಾಯಿಸಿ ಕೊಳ್ಳಿ: R.B.I

Spread the love

ಬೆಂಗಳೂರು : ಪ್ರಸ್ತುತ ಚಲಾವಣೆಯಲ್ಲಿರುವ ಹಳೆಯ 100 ರೂ. ನೋಟುಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣವಾಗಿ ಹಿಂಪಡೆಯಲಾಗುವುದು ಎಂದು ಭಾರತೀಯ ರಿಸರ್ವ್ ಬ್ಯಾಂಕ್ ತಿಳಿಸಿದೆ.

ಕಳೆದ 6 ವರ್ಷಗಳಿಂದ ಮುದ್ರಣವಾಗದ, ಆದರೆ ಚಲಾವಣೆಯಲ್ಲಿರುವ ಹಳೆಯ ನೋಟುಗಳನ್ನು ಹಂತ ಹಂತವಾಗಿ ಹಿಂಪಡೆಯಲಾಗುತ್ತಿದೆ. ಮಾರ್ಚ್ ಅಂತ್ಯಕ್ಕೆ ಇದು ಪೂರ್ಣವಾಗಲಿದೆ. ಇನ್ಮುಂದೆ 100 ರೂ. ಮುಖಬೆಲೆಯ ಹೊಸ ನೋಟುಗಳು ಮಾತ್ರ ಚಲಾವಣೆಯಲ್ಲಿರಲಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ತಿಳಿಸಿದೆ.

00 ರೂ. ನಹಳೆಯ ನೋಟುಗಳನ್ನು ಗ್ರಾಹಕರು ಮಾರ್ಚ್ ಅಂತ್ಯದೊಳಗೆ ಬ್ಯಾಂಕ್ ಗಳಲ್ಲಿ ವಿನಿಮಯ ಮಾಡಿಕೊಳ್ಳಬಹುದು ಎಂದು ಮಾಹಿತಿ

00 ರೂ. ನಹಳೆಯ ನೋಟುಗಳನ್ನು ಗ್ರಾಹಕರು ಮಾರ್ಚ್ ಅಂತ್ಯದೊಳಗೆ ಬ್ಯಾಂಕ್ ಗಳಲ್ಲಿ ವಿನಿಮಯ ಮಾಡಿಕೊಳ್ಳಬಹುದು ಎಂದು ಮಾಹಿತಿ

 


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ