ಬೆಳಗಾವಿ : ನಾಗರಗಾಳಿ ವಲಯ ಅರಣ್ಯಾಧಿಕಾರಿ (RFO) ಸಂಗಮೇಶ ಪ್ರಭಾಕರ ಅವರಿಗೆ ಸರ್ಕಾರ ಎಸಿಎಫ್ ಹುದ್ದೆಗೆ ಮುಂಬಡ್ತಿ ನೀಡಿದೆ.
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ(ACF) ಆಗಿ ಮುಂಬಡ್ತಿ ನೀಡಲಾಗಿದೆ.
ಕೃಷಿ ಇಲಾಖೆಯಡಿ ಹಾವೇರಿ ಜಲಾನಯನ ಅಭಿವೃದ್ಧಿ ಇಲಾಖೆಯ ಎಸಿಎಫ್ ಆಗಿ ಸಂಗಮೇಶ ಅವರನ್ನು ನೇಮಕ ಮಾಡಿದೆ.
Spread the love ಸಂಬಂಧಿಕರ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …