Breaking News

ಖಾತೆ ಹಂಚಿಕೆ ಅಸಮಾಧಾನ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ನಾಲ್ವರು ಸಚಿವರು ಚಿಕ್ಕಮಗಳೂರಿನ ರೆಸಾರ್ಟ್ ಒಂದರಲ್ಲಿ

Spread the love

ಚಿಕ್ಕಮಗಳೂರು: ಖಾತೆ ಹಂಚಿಕೆ ಅಸಮಾಧಾನದ ಬೆನ್ನಲ್ಲೇ ಮತ್ತೆ ರೆಸಾರ್ಟ್ ರಾಜಕೀಯ ಆರಂಭವಾಗಿದ್ದು, ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ನಾಲ್ವರು ಸಚಿವರು ಚಿಕ್ಕಮಗಳೂರಿನ ರೆಸಾರ್ಟ್ ಒಂದರಲ್ಲಿ ಬೀಡುಬಿಟ್ಟಿದ್ದಾರೆ.

ಚಿಕ್ಕಮಗಳೂರಿನ ಸರಾಯ್ ರೆಸಾರ್ಟ್ ನಲ್ಲಿ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಅಸಮಾಧಾನಿತ ಸಚಿವರುಗಳ ಗೌಪ್ಯ ಸಭೆ ನಡೆದಿದೆ. ಸಭೆಯಲ್ಲಿ ಸಿ.ಪಿ.ಯೋಗೇಶ್ವರ್, ಗೋಪಾಲಯ್ಯ, ಶಾಸಕ ಎಂಪಿ ಕುಮಾರಸ್ವಾಮಿ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.

ಒಟ್ಟಾರೆ ಖಾತೆ ಹಂಚಿಕೆ ಬೆನ್ನಲ್ಲೇ ಅಸಮಾಧಾನಿತ ಸಚಿವರು, ಶಾಸಕರ ಈ ಸಭೆ ಸಿಎಂ ಯಡಿಯೂರಪ್ಪನವರಿಗೆ ಮತ್ತೊಂದು ತಲೆನೋವಿಗೆ ಕಾರಣವಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ