Breaking News

k.l.e.ಯ R.L.S. ಇನ್‌ಸ್ಟಿಟ್ಯೂಟ್‌ನ ವಿದ್ಯಾರ್ಥಿ ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಭಾಗವಹಿಸುವ ಎನ್‌ಸಿಸಿ ತುಕಡಿಗೆ ಆಯ್ಕೆ

Spread the love

ಬೆಳಗಾವಿ : k.l.e.ಯ ಆರ್‌ಎಲ್‌ಎಸ್ ಇನ್‌ಸ್ಟಿಟ್ಯೂಟ್‌ನ ಬ್ಯಾಚುಲರ್ ಆಫ್ ಕಂಪ್ಯೂಟರ್ ಅಪ್ಲಿಕೇಷನ್  ವಿದ್ಯಾರ್ಥಿ ಸಮರ್ಥ ಘಾಟ್ಗೆ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಭಾಗವಹಿಸುವ ಎನ್‌ಸಿಸಿ ತುಕಡಿಗೆ ಆಯ್ಕೆಯಾಗಿದ್ದಾರೆ.

ಜನವರಿ 4 ರಂದು ಪ್ರಾರಂಭವಾದ ಗಣರಾಜ್ಯೋತ್ಸವ ಶಿಬಿರದಲ್ಲಿ ಭಾಗವಹಿಸಿದ 1000 ಎನ್‌ಸಿಸಿ ಕೆಡೆಟ್‌ಗಳ ಭಾಗವಾಗಿರುವ ಸಮರ್ಥ್, ಬಿಸಿಎದಲ್ಲಿ IIIನೆ ಸೆಮಿಸ್ಟರ್‌ನಲ್ಲಿ ಓದುತ್ತಿದ್ದಾನೆ. ಈಗ ಅವರನ್ನು ನ್ಯಾಷನಲ್ ಕೆಡೆಟ್ ಕಾರ್ಪ್ಸ್ನ ಪುರುಷ ತುಕಡಿಯ ಭಾಗವಾಗಿ ಆಯ್ಕೆ ಮಾಡಲಾಗಿದೆ


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ