Breaking News

ಬುಲೆರೋ ವಾಹನ  ಹರಿದು ಮೂವರು ಪಾದಚಾರಿಗಳು  ಸಾವನ್ನಪ್ಪಿದ ಘಟನೆ ಹುಕ್ಕೇರಿ ತಾಲೂಕಿನಲ್ಲಿ ನಡೆದಿದೆ.

Spread the love

ಬೆಳಗಾವಿ: ಬುಲೆರೋ ವಾಹನ  ಹರಿದು ಮೂವರು ಪಾದಚಾರಿಗಳು  ಸಾವನ್ನಪ್ಪಿದ ಘಟನೆ ಹುಕ್ಕೇರಿ ತಾಲೂಕಿನಲ್ಲಿ ನಡೆದಿದೆ.

ಹುಕ್ಕೇರಿ  ತಾಲೂಕಿನ ಗುಡಸ ಗ್ರಾಮದ ಬಳಿ ಅಪಘಾತ ಸಂಭವಿಸಿದೆ.  ಇಬ್ಬರು ಮಹಿಳೆಯರು ಸೇರಿ ಮೂವರು ಸಾವನ್ನಪ್ಪಿದರೆ, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಡಿಕ್ಕಿ ರಭಸಕ್ಕೆ ಒಬ್ಬ ಮಹಿಳೆ 200 ಮೀಟರ್ ಗೂ ಹೆಚ್ಚು ಕಾರು ಎಳೆದುಕೊಂಡು ಹೋಗಿದೆ ಎಂದು ಪ್ರತ್ಯಕ್ಷದರ್ಶಿಗಳು  ತಿಳಿಸಿದ್ದಾರೆ.

ಮೃತರ ಹೆಸರು ಇನ್ನು ತಿಳಿದು ಬಂದಿಲ್ಲ. ಸುದ್ದಿ ತಿಳಿದು  ಸ್ಥಳಕ್ಕೆ ಧಾವಿಸಿದ ಹುಕ್ಕೇರಿ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಹುಕ್ಕೇರಿ ಠಾಣಾ ವ್ಯಾಪ್ತಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ