Breaking News

ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷ ಒತ್ತು‌:ಶಶಿಕಲಾ ಜೊಲ್ಲೆ

Spread the love

ಬಳ್ಳಾರಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಪೌಷ್ಟಿಕತೆ ಕಂಡು ಬಂದಿದೆ. ಹೀಗಾಗಿ ಈ ಭಾಗಕ್ಕೆ ವಿಶೇಷವಾಗಿ ಹೆಚ್ಚು ಒತ್ತು‌ ನೀಡುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

ಬಳ್ಳಾರಿ ಜಿಲ್ಲೆ ಹೊಸಪೇಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವೆ, ‘ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಪೌಷ್ಟಿಕತೆ ಕಂಡು ಬಂದಿದೆ. ಹೀಗಾಗಿ ಈ ಭಾಗಕ್ಕೆ ವಿಶೇಷವಾಗಿ ಹೆಚ್ಚು ಒತ್ತು‌ ನೀಡುತ್ತೇವೆ. ಅಂಗನವಾಡಿ ಮೂಲಕ ಮಕ್ಕಳ ಆರೋಗ್ಯ ತಪಾಸಣೆ ಆರಂಭಗೊಂಡಿದೆ. 2 ಸಾವಿರ ಹೊಸ ಅಂಗನವಾಡಿ ಕೇಂದ್ರಕ್ಕೆ ಪ್ರಸ್ತಾವನೆ ಬಂದಿದೆ. ಈ ಪ್ರಸ್ತಾವನೆ ಕೇಂದ್ರಕ್ಕೆ ಕಳಿಸಿದ್ದೇವೆ. ಒಪ್ಪಿಗೆ ನೀಡುತ್ತೆ ಎನ್ನುವ ವಿಶ್ವಾಸವಿದೆ’ ಎಂದರು.


Spread the love

About Laxminews 24x7

Check Also

ಲಿಂಗಾಯತ ಸಂಘಟನೆ ವತಿಯಿಂದ ವಚನ ಸಂಗೀತ ಕಾರ್ಯಕ್ರಮ

Spread the love ಲಿಂಗಾಯತ ಸಂಘಟನೆ ವತಿಯಿಂದ ವಚನ ಸಂಗೀತ ಕಾರ್ಯಕ್ರಮ – ಭಾವನೆಗಳಿಗೆ ಜೀವ ತುಂಬುವ ಶಕ್ತಿ ಸಂಗೀತಕ್ಕಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ