Breaking News

10ನೇ ತರಗತಿ ಪಾಸಾದವರಿಗೆ ಆರ್​ಬಿಐನಲ್ಲಿ ಉದ್ಯೋಗವಕಾಶ

Spread the love

ನವದೆಹಲಿ (25.01.2021) : ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಖಾಲಿ ಇರುವ 241 ಸೆಕ್ಯುರಿಟಿ ಗಾರ್ಡ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿದೆ.

10ನೇ ತರಗತಿ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಜನವರಿ 1, 2021ರ ಅನ್ವಯ ಕನಿಷ್ಟ 25 ರಿಂದ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು. ಅರ್ಜಿದಾರರು 50 ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್​ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಬಹುದಾಗಿದೆ… https://www.rbi.org.in/


Spread the love

About Laxminews 24x7

Check Also

ಮಹಿಳಾ ನೌಕರರಿಗೆ ಋತುಚಕ್ರ ರಜೆ ನೀಡಲು ಶಿಕ್ಷಣ ಇಲಾಖೆ ಆದೇಶ

Spread the loveಬೆಂಗಳೂರು: ಸರ್ಕಾರದಿಂದ ಉದ್ಯೋಗಸ್ಥ ಮಹಿಯರಿಗೆ ಋತುಚಕ್ರ ರಜೆ ನೀಡಲು ಆದೇಶ ಹಿನ್ನೆಲೆಯಲ್ಲಿ ಶಿಕ್ಷಣ ‌ಇಲಾಖೆಯಲ್ಲಿ ಕಡ್ಡಾಯವಾಗಿ ಋತುಚಕ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ