Breaking News

ಖೀಳೆಗಾಂವ್ ಬಸವೇಶ್ವರ ಏತ ನೀರಾವರಿ ಕಾಮಗಾರಿ ಪರಿಶೀಲಿಸಿದ ಸಚಿವ ರಮೇಶ್ ಜಾರಕಿಹೊಳಿ‌

Spread the love

ಅಥಣಿ: ತಾಲೂಕಿನ ಖಿಳೇಗಾವ ಬಸವೇಶ್ವರ (ಕೆಂಪವಾಡ) ಏತ ನೀರಾವರಿ ಯೋಜನೆಯ ಕಾಮಗಾರಿಗಳನ್ನು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಪರಿಶೀಲನೆ ನಡೆಸಿದರು.

ನಾಪುರದ ಮುಖ್ಯ ಜಾಕ್ ವೆಲ್ ಗೆ ಭೇಟಿನೀಡಿ ಕಾಮಗಾರಿಯನ್ನು ಪರಿಶೀಲಿಸಿದ ಸಚಿವರು, ಆದಷ್ಟು ಶೀಘ್ರದಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಳಿಕ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ನಡೆಸಿದರು.

ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಶ್ರೀಮಂತ ಪಾಟೀಲ್, ಅಥಣಿ ಶಾಸಕ ಮಹೇಶ ಕುಮಟಳ್ಳಿ ಮತ್ತು ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ