Breaking News

ಶ್ರೀರಾಮ ಮಂದಿರ ನಿರ್ಮಾಣಕ್ಕೆ 5 ಲಕ್ಷ ರೂ. ಸಮರ್ಪಿಸಿದ್ದಾರೆ. ಡಾ.ಸೋನಾಲಿ ಸರ್ನೋಬತ್

Spread the love

ಬೆಳಗಾವಿ –  ನಿಯತಿ ಫೌಂಡೇಶನ್ ಅಧ್ಯಕ್ಷೆ, ಕೇಂದ್ರ ಲಲಿತಕಲಾ ಅಕಾಡೆಮಿ ಸದಸ್ಯೆ, ರಾಜ್ಯ ಪ್ರಾಣಿ ಕಲ್ಯಾಣ ಮಂಡಳಿ ನಿರ್ದೇಶಕಿ ಡಾ.ಸೋನಾಲಿ ಸರ್ನೋಬತ್ ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣಕ್ಕೆ 5 ಲಕ್ಷ ರೂ. ಸಮರ್ಪಿಸಿದ್ದಾರೆ.

ವಿಶ್ವಹಿಂದೂ ಪರಿಷತ್ ಸಹಕೋಶಾಧ್ಯಕ್ಷ ಕೃಷ್ಣ ಭಟ್ ಅವರಿಗೆ ಡಾ.ಸೋನಾಲಿ ಸರ್ನೋಬತ್ ಮತ್ತು ಡಾ.ಸಮೀರ್ ಸರ್ನೋಬತ್ ಚೆಕ್ ಹಸ್ತಾಂತರಿಸಿದರು.


Spread the love

About Laxminews 24x7

Check Also

14 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ನಿಪ್ಪಾಣಿ ಯುವಕನಿಗೆ 30 ವರ್ಷ ಜೈಲು ಶಿಕ್ಷೆ

Spread the love 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ನಿಪ್ಪಾಣಿ ಯುವಕನಿಗೆ 30 ವರ್ಷ ಜೈಲು ಶಿಕ್ಷೆ ನಿಪ್ಪಾಣಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ