ಹಾವೇರಿ : ಎಫ್ ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಭಾಗಿಯಾಗಿರು ಶಂಕೆ ಹಿನ್ನೆಲೆ ಬೆಂಗಳೂರಿನಲ್ಲಿ ಪೊಲೀಸ್ ಕಾನ್ಸ್ ಸ್ಟೇಬಲ್ ಆಗಿರುವ ತಾಲೂಕಿನ ಅಗಡಿ ಗ್ರಾಮದ ಕಾನ್ಸ್ ಸ್ಟೇಬಲ್ ಒಬ್ಬರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದಿದ್ದಾರೆ.
ಹಾವೇರಿ ತಾಲೂಕಿನ ಅಗಡಿ ಗ್ರಾಮದ ನಿವಾಸಿ ಆಗಿರೋ ಕಾನಸ್ಟೇಬಲ್ ಮಸ್ತಾಕ ಕ್ವಾಟಿ ನಾಯಕ ಬೆಂಗಳೂರಿನ ಸಿಟಿ ರಿಸರ್ವ್ ಪೊಲೀಸ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ಬುಧವಾರ ತಡರಾತ್ರಿ ಅಗಡಿ ಗ್ರಾಮದ ಮನೆಯಿಂದ ವಶಕ್ಕೆ ಪಡೆದುಕೊಂಡು ಹೋಗಿ ವಿಚಾರಣೆ ನಡೆಸುತ್ತಿದ್ದಾರೆ.
 Laxmi News 24×7
Laxmi News 24×7
				 
		 
						
					