Breaking News

ಆರೋಗ್ಯಾಧಿಕಾರಿ ವ್ಯವಸ್ಥಾಪಕ ಅಧಿಕಾರಿ ಲಂಚ ಸ್ವೀಕರಿಸುವ ವೇಳೆಯಲ್ಲಿ ACB ರೇಡ್…!

Spread the love

ವಿಜಯಪುರ : ದಂತ ಸಹಾಯಕ ಹುದ್ದೆ ನೇಮಕಾತಿಗೆ ಲಂಚದ ಬೇಡಿಕೆ ಇಟ್ಟಿದ ವಿಜಯಪುರ ಜಿಲ್ಲಾ ಆರೋಗ್ಯಾಧಿಕಾರಿ ವ್ಯವಸ್ಥಾಪಕ ಎಸಿಬಿ ಬಲೆಗೆ ಬಿದ್ದಿದ್ದಾರೆ.

ಹೌದು ದಂತ ಸಹಾಯಕ ಹುದ್ದೆ ನೇಮಕಾತಿ ಮಾಡಿಸುವುದಾಗಿ ಬೇಡಿಕೆ ಇಟ್ಟಿದ್ದ ಆರೋಗ್ಯಾಧಿಕಾರಿ ವ್ಯವಸ್ಥಾಪಕ ಮನೋಹರ್ ಪಾಟೀಲ್ ಮೂವತ್ತು ಸಾವಿರ ರೂಪಾಯಿ ಲಂಚ ಪಡೆಯುವ ವೇಳೆ ಎಸಿಬಿ ದಾಳಿ ನಡೆಸಿ ತನಿಖೆ ಮುಂದುವರೆಸಿದ್ದಾರೆ, ಪ್ರಕರಣ ಕುರಿತು ವಿಜಯಪುರ ಎಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ