Breaking News

ಗೋಕಾಕದಲ್ಲಿ ಸರಕಾರಿ ವೈದ್ಯರಿಂದ ಪಲ್ಸ್ ಪೋಲಿಯೋ ಜಾಥಾ ಕಾರ್ಯಕ್ರಮ

Spread the love

ಗೋಕಾಕದಲ್ಲಿ ಗೋಕಾಕ ತಾಲೂಕಾ ಪ್ರಾಥಮಿಕ ಆರೋಗ್ಯ ಕೆಂದ್ರದ ವೈದ್ಯರು ಮತ್ತು ಆಶಾ ಕಾರ್ಯಕರ್ತೆಯರ ನೇತೃತ್ವದಲ್ಲಿ ಪಲ್ಸ್ ಪೋಲಿಯೋ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಗೋಕಾಕ ನಗರಸಭೆಯ ಆಯುಕ್ತರಾದ ಶಿವಾನಂದ ಹೀರೆಮಠ ಇವರು ರಿಬ್ಬನ್ ಕಟ್ ಮಾಡಿ ನಗರಸಭೆಯ ಉಪಾದಕ್ಷ ಬಸವರಾಜ ಆರೆನ್ನವರ ಇವರು ಬ್ಯಾಂಡ ಬಾರಿಸುವ ಮೂಲಕ‌ ಪಲ್ಸ್ ಪೋಲಿಯೋ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು,

ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತರು ನಾಳೆ ದಿನ ಜನೆವರಿ 31 ರವಿವಾರದಂದು ಸ್ಥಳಿಯ ಪ್ರಾಥಮಿಕ ಆರೋಗ್ಯ ಕೆಂದ್ರದಲ್ಲಿ 5 ವರ್ಷದ ಒಳಗಿನ ಮಕ್ಕಳಿಗೆ ಎಲ್ಲರೂ ಪಲ್ಸ್ ಪೋಲಿಯೋ ಲಸಿಕೆ ಹಾಕಿ ಮಾರಕ ರೋಗ, ಅಂಗವೈಪಲ್ಯದಿಂದ ದೂರವಿರಲು ಘೊಷಣೆ ವಾಕ್ಯಗಳೊಂದಿಗೆ ಗೋಕಾಕದ ಪ್ರಮುಖ ಬೀದಿಗಳಲ್ಲಿ ಸುತ್ತಾಡಿ ಪ್ರಚಾರ ಮಾಡಿದರು.

ಈ ಸಂದರ್ಭದಲ್ಲಿ ಸ್ಥಳಿಯ ವೈದ್ಯಾಧಿಕಾರಿಯಾದ ಡಾ: ಅಂಟಿನ್, ತಾಲೂಕಾ ವೈದ್ಯಾಧಿಜಾರಿಯಾದ ಡಾ: ಕೊಪ್ಪದ, ನೂರಾರು ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು, ಸ್ಕೌಡ್ಸ ಗೈಡ್ಸ್ ವಿದ್ಯಾರ್ಥಿಗಳು ಗೋಕಾಕ ಸರಕಾರಿ ಪ್ರಾಥಮಿಕ ಆರೋಗ್ಯ ಕೆಂದ್ರದ ಸಿಬ್ಬಂದಿಗಳು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಕೆಎಸ್ಆರ್​ಟಿಸಿಯಲ್ಲಿ ಲಂಚಾವತಾರಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದ ಅಧಿಕಾರಿಗಳು!

Spread the loveಬೆಂಗಳೂರು, ಆಗಸ್ಟ್ 25: ಈ ಹಿಂದೆ ಬಿಎಂಟಿಸಿಯಲ್ಲಿ ಕರ್ತವ್ಯ ವಹಿಸಲು ಅಧಿಕಾರಿಗಳು ಚಾಲಕ, ನಿರ್ವಾಹಕರಿಂದ ಲಕ್ಷಾಂತರ ರೂಪಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ