Breaking News

ಕುದುರೆ ರೇಸ್ ಜೂಜಾಟದಲ್ಲಿ ತೊಡಗಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

Spread the love

ಬೆಂಗಳೂರು: ಕುದುರೆ ರೇಸ್ ಜೂಜಾಟದಲ್ಲಿ ತೊಡಗಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಎಸ್. ಮಿಥುನ್ (33), ವಿ ರಘು (47), ಶಿವರಾಜು ಕೆ (30) ಬಂಧಿತ ಆರೋಪಿಗಳು.

ಬಂಧಿತರಿಂದ 5. 5 ಲಕ್ಷ ರೂ. ಸೇರಿ 5 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

ಆರೋಪಿಗಳು, ಲೈಸೆನ್ಸ್ ಇಲ್ಲದೆ ಸಾರ್ವಜನಿಕರಿಂದ ಹಣ ಕಟ್ಟಿಸಿಕೊಂಡು ಜೂಜಾಟ ನಡೆಸಿದ್ದರು. ಪೋಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಅವರನ್ನು ಬಂಧಿಸಿದ್ದಾರೆ. ಈ ಸಂಬಂಧ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ