Breaking News
Home / ಜಿಲ್ಲೆ / ನಾಳೆ ಪೋಲಿಯೋ ಲಸಿಕೆ ಅಭಿಯಾನ; ಹತ್ತಿರದ ಲಸಿಕಾ ಕೇಂದ್ರದ ಬಗ್ಗೆ ಮಾಹಿತಿಗೆ ಈ ಆಪ್ ಬಳಸಿ

ನಾಳೆ ಪೋಲಿಯೋ ಲಸಿಕೆ ಅಭಿಯಾನ; ಹತ್ತಿರದ ಲಸಿಕಾ ಕೇಂದ್ರದ ಬಗ್ಗೆ ಮಾಹಿತಿಗೆ ಈ ಆಪ್ ಬಳಸಿ

Spread the love

ನಾಳೆ ಭಾನುವಾರ, ಜನವರಿ 31ರಂದು ರಾಜ್ಯಾದ್ಯಂತ ಪೋಲಿಯೋ ಲಸಿಕೆ ಅಭಿಯಾನ ನಡೆಯಲಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, ಈ ಹಿಂದೆ ಎಷ್ಟೇ ಬಾರಿ ಪೋಲಿಯೋ ಲಸಿಕೆ ಹಾಕಿಸಿದ್ದರೂ 5 ವರ್ಷದೊಳಗಿನ ಎಲ್ಲ ಮಕ್ಕಳಿಗೂ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು ಎಂದು ಪೋಷಕರಲ್ಲಿ ಮನವಿ ಮಾಡಿದ್ದಾರೆ.

ನಿಮ್ಮ ಹತ್ತಿರದ ಲಸಿಕಾ ಕೇಂದ್ರದ ಬಗ್ಗೆ ಮಾಹಿತಿ ಪಡೆಯಲು ಈ ಆಪ್ ಬಳಸಿ.


Spread the love

About Laxminews 24x7

Check Also

ಮಾಜಿ ಪ್ರಧಾನಿಗಳ ಮೊಮ್ಮಗ, ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡು : ಡಿಕೆಶಿ

Spread the loveಬೆಂಗಳೂರು,ಏ.28- ತಲೆ ತಗ್ಗಿಸುವ ಕೆಲಸ ಮಾಡಿ ಮಾಜಿ ಪ್ರಧಾನಿಗಳ ಮೊಮ್ಮಗ ಹಾಗೂ ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ