Breaking News

ಪೂರ್ಣ ಪ್ರಮಾಣದಲ್ಲಿ ಥಿಯೇಟರ್ ಓಪನ್, ಷರತ್ತುಗಳು ಅನ್ವಯ

Spread the love

ನವದೆಹಲಿ: ಸಿನಿಮಾ ಪ್ರಿಯರಿಗೆ ಭರ್ಜರಿ ಗುಡ್‍ನ್ಯೂಸ್ ಸಿಕ್ಕಿದ್ದು ಶೇ.100ರಷ್ಟು ಪ್ರೇಕ್ಷಕರ ಪ್ರವೇಶಕ್ಕೆ ಸಮ್ಮತಿ ಸಿಕ್ಕಿದೆ. ಕೇಂದ್ರ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟವಾಗಿದ್ದು 10 ತಿಂಗಳ ಬಳಿಕ ಪೂರ್ಣ ಪ್ರಮಾಣದಲ್ಲಿ ಥಿಯೇಟರ್ ಆಗಲಿದೆ.

ನವದೆಹಲಿ: ಸಿನಿಮಾ ಪ್ರಿಯರಿಗೆ ಭರ್ಜರಿ ಗುಡ್‍ನ್ಯೂಸ್ ಸಿಕ್ಕಿದ್ದು ಶೇ.100ರಷ್ಟು ಪ್ರೇಕ್ಷಕರ ಪ್ರವೇಶಕ್ಕೆ ಸಮ್ಮತಿ ಸಿಕ್ಕಿದೆ. ಕೇಂದ್ರ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟವಾಗಿದ್ದು 10 ತಿಂಗಳ ಬಳಿಕ ಪೂರ್ಣ ಪ್ರಮಾಣದಲ್ಲಿ ಥಿಯೇಟರ್ ಆಗಲಿದೆ.

ಮಾರ್ಗಸೂಚಿಯಲ್ಲಿ ಏನಿದೆ?
– ಆನ್‍ಲೈನ್  ಟಿಕೆಟ್ ಮಾಡಬೇಕು
– ಸಭಾಂಗಣದಲ್ಲಿ 6 ಅಡಿ ಅಂತರ ಕಾಯ್ದುಕೊಳ್ಳಬೇಕು
– ಫೇಸ್ ಮಾಸ್ಕ್, ಥರ್ಮಲ್ ಸ್ಕ್ರೀನಿಂಗ್, ಸ್ಯಾನಿಟೈಸ್ ಕಡ್ಡಾಯ
– ಪ್ರೇಕ್ಷಕರ ಫೋನ್ ನಂಬರ್ ಕೊಡುವುದು ಕಡ್ಡಾಯ
– ಬ್ರೇಕ್ ಟೈಂ, ಸಿನಿಮಾ ಮುಗಿದ ಬಳಿಕವೂ ಹೆಚ್ಚು ಸಮಯ ನೀಡಬೇಕು
– ಏರ್‌ ಕಂಡಿಷನ್‌ಗಳು 24-30 ಡಿಗ್ರಿ ಸೆಲ್ಸಿಯಸ್‌ನಲ್ಲಿ ಇರಬೇಕು
– ಪಾರ್ಕಿಂಗ್‌, ಪ್ರವೇಶ, ನಿರ್ಗಮದ ವೇಳೆ ಗುಂಪುಗೂಡದಂತೆ ನೋಡಿಕೊಳ್ಳಬೇಕು

Spread the love

About Laxminews 24x7

Check Also

ಬೆಂಗಳೂರು ಮತ್ತು ಮುಂಬೈ ನಡುವೆ ನೂತನ ಎಕ್ಸ್‌ಪ್ರೆಸ್ ರೈಲು ಸಂಚಾರ ಪ್ರಾರಂಭ

Spread the loveಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳ ನಡುವೆ ಹೆಚ್ಚುತ್ತಿರುವ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು ಹಾಗೂ ಬೆಂಗಳೂರು, ಉತ್ತರ ಕರ್ನಾಟಕದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ