Breaking News

ಕಿಚ್ಚಾ ಸುದೀಪ ಅಭಿನಯದ ಕನ್ನಡ ಚಲನಚಿತ್ರ “ವಿಕ್ರಾಂತ ರೋಣಾ” ದ ಶಿರ್ಷೀಕೆ ದುಬೈನ ಬುರ್ಜ ಖಲಿಫಾದ ಮೇಲೆ ಬಿಡುಗಡೆ

Spread the love

ಗೋಕಾಕ: ಕಿಚ್ಚಾ ಸುದೀಪ ಅಭಿನಯದ ಕನ್ನಡ ಚಲನಚಿತ್ರ “ವಿಕ್ರಾಂತ ರೋಣಾ” ದ ಶಿರ್ಷೀಕೆ ಹಾಗೂ ಲಾಂಛನವನ್ನು ಜನೆವರಿ 31ರಂದು ದುಬೈನ ಬುರ್ಜ ಖಲಿಫಾದ ಮೇಲೆ ಬಿಡುಗಡೆ ಮಾಡುವ ಮೂಲಕ ವಿಶ್ವದಾಖಲೆ ಮಾಡಲಿದೆ. ಎರಡು ಸಾವಿರ ಅಡಿ ಎತ್ತರದ ನಟ ಕಿಚ್ಚಾ ಸುದೀಪ ಅವರ ಕಟೌಟನ್ನು ಈ ಕಟ್ಟಡದಲ್ಲಿ ಹಾಕುವ ಮೂಲಕ ಚಲನಚಿತ್ರ ರಂಗದಲ್ಲಿಯೇ ಅತೀ ಎತ್ತರದ ಕಟೌಟನಲ್ಲಿ ರಾರಾಜಿಸುವ ಕೀರ್ತಿಗೆ ಸುದೀಪ ಪಾತ್ರರಾಗುತ್ತಿದ್ದಾರೆ. ಈ ದೃಶ್ಯವನ್ನು ಭಾರತದಲ್ಲಿ ಜನೇವರಿ 31ರ ರಾತ್ರಿ 9.30ಕ್ಕೆ ಕಿಚ್ಚಾ ಸುದೀಪ ಅವರ ಟ್ವೀಟರ್ ಹಾಗೂ ಕಿಚ್ಚ ಕ್ರೀಯೇಸನ್ಸ್ ಯುಟ್ಯೂಬ ಚಲನನಲ್ಲಿ ನೋಡಿ ಈ ದಾಖಲೆಯನ್ನು ಆನಂದಿಸುವಂತೆ ನಿರ್ಮಾಪಕ ಜಾಕ್ ಮಂಜುನಾಥ ಪ್ರಕಟನೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಸಹಾಯವಾಣಿಗೆ ಕರೆ ಮಾಡಿ ತನ್ನ ಬಾಲ್ಯ ವಿವಾಹ ತಡೆದ ಬಾಲಕಿ: ವಿದ್ಯಾಭ್ಯಾಸಕ್ಕೆ ಬೆಳಕಾದ ತಹಶೀಲ್ದಾರ್

Spread the loveವಿಜಯನಗರ: ಬಾಲಕಿಯೊಬ್ಬಳು ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ತನ್ನ ಬಾಲ್ಯ ವಿವಾಹವನ್ನು ತಾನೇ ತಡೆದ ಘಟನೆ ಜಿಲ್ಲೆಯ ಹಗರಿಬೊಮ್ಮನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ