Breaking News

ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶ್ರೀ ಸಂತೋಷ್ ಜಾರಕಿಹೊಳಿ…

Spread the love

ಗೋಕಾಕ: ಇಂದಿನ ಮಕ್ಕಳು ಮುಂದಿನ ಭವಿಷ್ಯ ಹಾಗೂ ಎಂದು ರಾಜ್ಯಾದ್ಯಂತ ಪಲ್ಸ ಪೋಲಿಯೋ ದಿನಾಚರಣೆ

ಸದಾ ಸಾಮಾಜಿಕ ಕಳಕಳಿ ಹಾಗೂ ಕಾಳಜಿ ಯಲ್ಲಿರುವ ಶ್ರೀ ಸಂತೋಷ್ ಜಾರಕಿಹೊಳಿ ಅವರು ಯಾವತ್ತೂ ಪ್ರಚಾರ ಬೇಡ ಎಂದು ಹೇಳುತ್ತಾರೆ ಆದರೆ ಅವರ ಗೆಳೆಯರ ಬಳಗ ಸಾಹುಕಾರರು ಮಾಡುವ ಚಿಕ್ಕ ಚಿಕ್ಕ ಕೆಲಸ ಗಳು ಸಮಾಜಕ್ಕೆ ತಿಳಿಯಲಿ ಎಂದು ಅವರು ಮಾಡುವ ಎಲ್ಲ ಕೆಲಸ ಕಾರ್ಯ ಗಳನ್ನ ಸೇರಿ ಹಿಡಿದು ವಾಹಿನಿಗೆ ಸಂದೇಶ ರವಾನೆ ಮಾಡುತ್ತಾರೆ .

ಇಂದು ಸಂತೋಷ್ ಜಾರಕಿಹೊಳಿ ಅವರು ಮಕ್ಕಳಿಗೆ ಪಲ್ಸ್ ಪೋಲಿಯೋ ಹಾಕುವ ಮೂಲಕ ಪಲ್ಸ್ ಪೋಲಿಯೋ ದಿನಾಚರಣೆಗೆ ಚಾಲನೆ ನೀಡಿದರು.ಇನ್ನು ವಾಹಿನಿ ಜೊತೆ ಮಾತನಾಡಿದ ಅವರು ಮಕ್ಕಳು ಮುಂದಿನ ಭವಿಷ್ಯ ಇದ್ದ ಹಾಗೆ ಎಲ್ಲರೂ ತಮ್ಮ ಐದು ವರ್ಷದ ಒಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೊ ವಿತರಣೆ ಮಾಡಿ ಜನರಲ್ಲಿ ಜಾಗೃತಿ ಮೂಡಿಸಿ ಸಮಾಜಕ್ಕೆ ಒಂದು ಉತ್ತಮ ಸಂದೇಶ ನೀಡುವ ಮೂಲಕ ಮಾದರಿ ಯಾಗಿದ್ದಾರೆ..


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ