ಶಿವಾಜಿ ಮಹಾರಾಜರ ಮೂಲವೇ ಕನ್ನಡ: ಕಾರಜೋಳ

Spread the love

ಬೆಳಗಾವಿ-ಮುಂಬೈ ನಮ್ಮದು ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿಕೆ ನೀಡಿದ ಬೆನ್ನಲ್ಲಿಯೇ ಡಿಸಿಎಂ ಗೋವೀಂದ್ ಕಾರಜೋಳ ಅವರು ಶಿವಾಜಿ ಮೂಲ ಕನ್ನಡ ಎಂದು ಹೇಳಿಕೆ ನೀಡಿ ಎಲ್ಲರ ಗಮನ ಸೆಳೆದಿದ್ದಾರೆ.

ಬೆಳಗಾವಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆಗೆ ಡಿಸಿಎಂ ಗೋವಿಂದ ಕಾರಜೋಳ ತಿರುಗೇಟು ನೀಡಿದ್ದು ಛತ್ರಪತಿ ಶಿವಾಜಿ ಮಹಾರಾಜರ ಮೂಲವೇ ಕನ್ನಡ, ಮಹಾರಾಷ್ಟ್ರದ ಲ್ಲಿ ಉದ್ಧವ್ ಠಾಕ್ರೆ ನೇತೃತ್ವದ್ದು ಸಮ್ಮಿಶ್ರ ಸರ್ಕಾರ, ಕಾಂಗ್ರೆಸ್ ಪಕ್ಷದವರು ಯಾವಾಗ ಕಿತ್ತಾಕ್ತಾರೆ ಎಂಬ ಭಯ ಉದ್ಧವ್ ಠಾಕ್ರೆಗಿದೆ, ಖುರ್ಚಿ ಉಳಿಸಿಕೊಳ್ಳಲು ಜನರ ಗಮನ ಬೇರೆಡೆ ಸೆಳೆಯುತ್ತಿದ್ದಾರೆ, ಉದ್ಧವ್ ಠಾಕ್ರೆ ಇತಿಹಾಸ ಓದಿಲ್ಲ ಎಂದು ತಿಳಿದುಕೊಂಡಿದ್ದೇನೆ, ಛತ್ರಪತಿ ಶಿವಾಜಿ ಮಹಾರಾಜರ ಮೂಲವೇ ಕನ್ನಡ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.


Spread the love

About Laxminews 24x7

Check Also

ಬೆಳಗಾವಿಯಲ್ಲಿ ಧಾರಾಕಾರ ಮಳೆ: ರಸ್ತೆ, ಅಂಗಡಿಗಳಿಗೆ ನುಗ್ಗಿದ ಚರಂಡಿ ನೀರು; ತರಕಾರಿ, ಹಣ್ಣುಗಳು ನೀರುಪಾಲು

Spread the loveಬೆಳಗಾವಿಯಲ್ಲಿ ಸಂಜೆ ವೇಳೆ ಸುರಿದ ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥಗೊಂಡಿದೆ. ರಸ್ತೆ, ಅಂಗಡಿಗಳು, ಮಾರ್ಕೆಟ್, ಮನೆಗಳಿಗೆ ಚರಂಡಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ