Breaking News

ರಾಜ್ಯ ಸರ್ಕಾರದಿಂದ ವಸತಿ ರಹಿತರಿಗೆ ಗುಡ್ ನ್ಯೂಸ್ : `GPS’ ಆಧರಿಸಿ ಹಣ ಬಿಡುಗಡೆ

Spread the love

ಚಿತ್ರದುರ್ಗ : ವಸತಿ ರಹಿತರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಜಿಪಿಎಸ್ ಆಧರಿಸಿ ಫಲಾನುಭವಿಗಳಿಗೆ ಹಣ ಬಿಡುಗಡೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ವಸತಿ ಯೋಜನೆ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಫಲಾನುಭವಿಗಳಿಂದ ದೂರು ಬರುತ್ತಿವೆ. ಸಕಾಲಕ್ಕೆ ಹಣ ಬಿಡುಗಡೆಯಾಗದ ಕಾರಣ ಮೂರು ತಿಂಗಳ ವಿಜಿಲ್ ಆಪ್ ಹಿಂಪಡೆಯಲಾಗಿದೆ ಎಂದು ಹೇಳಿದ್ದಾರೆ.

ಇನ್ನು ವಿಜಲ್ ಆಯಪ್ ಅನ್ನು ತಾತ್ಕಾಲಿಕವಾಗಿ ಹಿಂಪಡೆಯಲು ಆದೇಶಿಸಲಾಗಿದ್ದು, ವಸತಿ ಯೋಜನೆಗಳ ಮೂಲಕ 6 ಲಕ್ಷ ಮನೆಗಳಿಗೆ ಜಿಪಿಎಸ್ ಆಧರಿಸಿ ಹಣ ಬಿಡುಗಡೆ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ