Breaking News
Home / ರಾಜ್ಯ / ಆರೋಗ್ಯ ಸಿಬ್ಬಂದಿಗಳ ನಿರ್ಲಕ್ಷ್ಯ ಪೋಲಿಯೋ ಲಸಿಕೆ ಬದಲು 12 ಮಕ್ಕಳಿಗೆ ಹ್ಯಾಂಡ್ ಸ್ಯಾನಿಟೈಸರ್ ಬಾಯಿಗೆ ಹಾಕಿ ಬಿಟ್ಟಿದ್ದಾರೆ.

ಆರೋಗ್ಯ ಸಿಬ್ಬಂದಿಗಳ ನಿರ್ಲಕ್ಷ್ಯ ಪೋಲಿಯೋ ಲಸಿಕೆ ಬದಲು 12 ಮಕ್ಕಳಿಗೆ ಹ್ಯಾಂಡ್ ಸ್ಯಾನಿಟೈಸರ್ ಬಾಯಿಗೆ ಹಾಕಿ ಬಿಟ್ಟಿದ್ದಾರೆ.

Spread the love

ಯಾವತ್ಮಲ್: ದೇಶಾದ್ಯಂತ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ ಆರಂಭವಾಗಿದ್ದು, ಲಸಿಕೆ ಹಾಕುವ ವೇಳೆ ಆರೋಗ್ಯ ಸಿಬ್ಬಂದಿಯ ಎಡವಟ್ಟಿನಿಂದಾಗಿ ಮಕ್ಕಳಿಗೆ ಸ್ಯಾನಿಟೈಸರ್ ಹಾಕಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಇಲ್ಲಿನ ಯಾವತ್ಮಲ್ ನಲ್ಲಿ ಆರೋಗ್ಯ ಸಿಬ್ಬಂದಿಗಳ ನಿರ್ಲಕ್ಷ್ಯದಿಂದಾಗಿ ಪೋಲಿಯೋ ಲಸಿಕೆ ಬದಲು 12 ಮಕ್ಕಳಿಗೆ ಹ್ಯಾಂಡ್ ಸ್ಯಾನಿಟೈಸರ್ ಬಾಯಿಗೆ ಹಾಕಿ ಬಿಟ್ಟಿದ್ದಾರೆ. ತಕ್ಷಣ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಕ್ಕಳಿಗೆ ಯಾವುದೇ ಅಪಾಯವಾಗಿಲ್ಲ. ಎಲ್ಲಾ ಮಕ್ಕಳೂ ಆರೋಗ್ಯದಿಂದ ಇದ್ದಾರೆ. ಆದರೆ ಸಿಬ್ಬಂದಿಗಳ ಬೇಜವಾಬ್ದಾರಿ ಹಾಗೂ ನಿರ್ಲಕ್ಷ ತನಕ್ಕೆ ಆರೋಗ್ಯ ಸಿಬ್ಬಂದಿ, ವೈದ್ಯ ಹಾಗೂ ಆಶಾ ಕಾರ್ಯಕರ್ತೆಯರನ್ನು ಅಮಾನತು ಮಾಡಲಾಗುವುದು ಎಂದು ಯಾವತ್ಮಲ್ ಜಿಲ್ಲಾ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಬೆಂ.ಗ್ರಾದಲ್ಲಿ ಕಾಂಗ್ರೆಸ್​ನಿಂದ ಗ್ಯಾರಂಟಿ ಕಾರ್ಡ್​​ ಹಂಚಿಕೆ ಆರೋಪ; BJP-JDS ಕಾರ್ಯಕರ್ತರ ಮೇಲೆ ಹಲ್ಲೆ!

Spread the love ರಾಮನಗರ: ಬೆಂಗಳೂರು ಗ್ರಾಮಾಂತರದ (Bengaluru Rural) ರಾಮನಗರದಲ್ಲಿ (Ramanagara) ಕಾಂಗ್ರೆಸ್ ಕಾರ್ಯಕರ್ತರು, ಡಿಸಿಎಂ ಡಿಕೆ ಶಿವಕುಮಾರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ