Breaking News

ಬಾರದ ಚುನಾವಣಾಧಿಕಾರಿ; ನಾಮಪತ್ರ ಸ್ವೀಕರಿಸಿದ ಪಿಡಿಒ ತಿಗಡೊಳ್ಳಿ ಗ್ರಾಮ ಪಂಚಾಯತಿ

Spread the love

ಕಿತ್ತೂರ: ತಾಲೂಕಿನ ತಿಗಡೊಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಪ್ರಕ್ರಿಯೆ ಆರಂಭವಾಗಿದೆ.
ನಾಮ ಪತ್ರ ಸಲ್ಲಿಕೆ ಬೆಳಿಗ್ಗೆ 8 ರಿಂದ 9 ಗಂಟೆಗೆ ನಿಗದಿಯಾಗಿತ್ತು. ಆದರೆ ಚುನಾವಣೆ ಅಧಿಕಾರಿಯಾದ ಎಸ್. ಆರ್. ಮೆಹೆರವಾಡಿ ನಿಗದಿತ ಸಮಯಕ್ಕೆ ಬರದೆ ಇರುವುದರಿಂದ ಇಲ್ಲಿಯ ಪಿಡಿಒ ನಾಮ ಪತ್ರ ಸ್ವೀಕರಿಸಿದರು.

Spread the love

About Laxminews 24x7

Check Also

ಮುಳುಗಿದ ಲೋಳಸೂರ ಸೇತುವೆ: ಡಿಸಿ ಮೊಹಮ್ಮದ್ ರೋಷನ್ ಪರಿಶೀಲನೆ

Spread the loveಬೆಳಗಾವಿ: ಘಟಪ್ರಭಾ ಹಾಗೂ ಮಾರ್ಕಂಡೇಯ ನದಿಗಳಿಂದ‌ ಮುಳುಗಡೆ ಆಗುವ ನಾಲ್ಕು ಸೇತುವೆಗಳನ್ನು ಹೊಸದಾಗಿ ನಿರ್ಮಿಸುವ ಯೋಜನೆ ಇದೆ. ಇದಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ