Breaking News

ಪ್ರಿಯಾಂಕಾ ಗಾಂಧಿ ಭದ್ರತಾ ವಾಹನಗಳು ಡಿಕ್ಕಿ

Spread the love

ಲಕ್ನೋ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಭದ್ರತಾ ವಾಹನಗಳು ಅಪಘಾತಕ್ಕೀಡಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಉತ್ತರ ಪ್ರದೇಶದ ಹಾಪುರದಲ್ಲಿ ಭದ್ರತಾ ವಾಹನಗಳು ಡಿಕ್ಕಿಯಾಗಿದ್ದು. ಅದೃಷ್ಟವಶಾತ್ ಭದ್ರತಾ ಸಿಬ್ಬಂದಿಗಳು ಅಪಾಯದಿಂದ ಪಾರಾಗಿದ್ದಾರೆ. ಉತ್ತರಪ್ರದೇಶದ ರಾಮ್ ಪುರಕ್ಕೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ.


Spread the love

About Laxminews 24x7

Check Also

ಉಡುಪಿ ಶ್ರೀ ಕೃಷ್ಣನಿಗೆ ಚಿನ್ನದ ಭಗವದ್ಗೀತೆ ಸಮರ್ಪಣೆ

Spread the loveಉಡುಪಿ: ಪುತ್ತಿಗೆ ಶ್ರೀಗಳ ಪರ್ಯಾಯ ಸಮಾಪನ ಹಂತ ತಲುಪಿದೆ. ತಮ್ಮ ಸಂಪೂರ್ಣ ಪರ್ಯಾಯದ ಅವಧಿಯನ್ನು ಭಗವದ್ಗೀತೆಯ ಪ್ರಚಾರಕ್ಕೆ ಬಳಸಿಕೊಂಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ