Breaking News

ಮಹಿಳೆಗೆ ಚೂಡಾಯಿಸಿದ ಆರೋಪ ಮರಕ್ಕೆ ಕಟ್ಟಿ ಯುವಕನಿಗೆ ಹಿಗ್ಗಾಮುಗ್ಗಾ ಥಳಿತ.

Spread the love

ಗೋಕಾಕ ಬ್ರೇಕಿಂಗ್

 

ಸಂಗನಕೇರಿ ಗ್ರಾಮದ ಗೋಕಾಕ್ ರಸ್ತೆಯಲ್ಲಿ ನಡೆದಿರುವ ಘಟನೆ.

ಬೆಳಗಾವಿ ಜಿಲ್ಲೆ ಗೋಕಾಕ ತಾಲೂಕಿನ ಸಂಗನಕೇರಿ ಗ್ರಾಮ

ಹನುಮಂತ ಹಿರೇಮಠ ಎಂಬ ಯುವಕನನ್ನು ತೆಂಗಿನ ಮರಕ್ಕೆ ಕಟ್ಟಿ ಥಳಿತ

*ರಸ್ತೆಯಲ್ಲಿ ತೆರಳುತ್ತಿದ್ದ ಮಹಿಳೆಯನ್ನು ಚೂಡಾಯಿಸಿದ ಆರೋಪ

*ತೆಂಗಿನಮರಕ್ಕೆ ಯುವಕನ ಕಟ್ಟಿ ಥಳಿಸುತ್ತಿರುವ ವಿಡಿಯೋ ವೈರಲ್

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋ

ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ

 

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??

*ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ*: *8123967576*
*Laxmi News*

 


Spread the love

About Laxminews 24x7

Check Also

ಯಮಕನಮರಡಿ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಲೋಕೋಪಯೋಗಿ ಇಲಾಖೆಯ ವತಿಯಿಂದ ಅಂದಾಜು ರೂ. 5.50 ಕೋಟಿ

Spread the love ಯಮಕನಮರಡಿ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಲೋಕೋಪಯೋಗಿ ಇಲಾಖೆಯ ವತಿಯಿಂದ ಅಂದಾಜು ರೂ. 5.50 ಕೋಟಿ ವೆಚ್ಚದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ