Breaking News

ಐಎಂಎ ಹಗರಣದ ಮನ್ಸೂರ್ ಖಾನ್ ಗೆ ಜಾಮೀನು

Spread the love

ಬೆಂಗಳೂರು: ಐಎಂಎ ಹಗರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್ ಗೆ ರಾಜ್ಯ ಹೈಕೋರ್ಟ್ ಜಾಮೀನು ನೀಡಿದೆ.

ಮನ್ಸೂರ್ ಖಾನ್ ಜುಲೈ19,2019ರಿಂದ ಜೈಲಿನಲ್ಲಿದ್ದಾನೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಹೈಕೋರ್ಟ್ ಆತನಿಗೆ ಜಾಮೀನು ಮಂಜೂರು ಮಾಡಿದೆ.

ಫೆ. 12ರಂದು ಜಾಮೀನಿನ ಮೇಲೆ ಬಿಡುಗಡೆ ಆಗಬಹುದಾಗಿದೆ. ಫೆ.12ಕ್ಕೆ ಮೊದಲು ಸಿಬಿಐ ತಂಡವು ತನ್ನ ಎಲ್ಲಾ ತನಿಖೆಗಳನ್ನು ಪೂರೈಸಬೇಕು ಎಂದು ಹೈಕೋರ್ಟ್ ಸೂಚಿಸಿದೆ.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ