Breaking News

ವಯೋಮಿತಿ ಮೀರದ ಅಭ್ಯರ್ಥಿಗಳಿಗೆ ಇನ್ನೊಮ್ಮೆ ಪರೀಕ್ಷೆ (UPSC)ಬರೆಯಲು ಅನುಮತಿ

Spread the love

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸುವ ನಾಗರಿಕ ಸೇವಾ ಪರೀಕ್ಷೆ(CSE)ಗಳಲ್ಲಿ ಪಾಲ್ಗೊಳ್ಳಲು 2020 ಕೊನೆಯ ದಿನವಾಗಿದ್ದು ವಯೋಮಿತಿ ಮೀರದ ಅಭ್ಯರ್ಥಿಗಳಿಗೆ ಇನ್ನೊಮ್ಮೆ ಪರೀಕ್ಷೆ ಬರೆಯಲು ಅನುಮತಿ ನೀಡಲು ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿದೆ.

ಈ ನಿಯಮ ಸಡಿಲಿಕೆ ನಾಗರಿಕ ಸೇವಾ ಪರೀಕ್ಷೆಗಳನ್ನು ತೆಗೆದುಕೊಳ್ಳಲು ಅರ್ಹ ಅಭ್ಯರ್ಥಿಗಳಿಗೆ ಇನ್ನೊಂದು ಅವಕಾಶ ಒದಗಿಸಲು ಮಾತ್ರ ಸೀಮಿತವಾಗಿರುತ್ತದೆ. ಪರೀಕ್ಷೆ ತೆಗೆದುಕೊಳ್ಳಲು 2020 ಕೊನೆಯ ಅವಕಾಶವಾಗಿದ್ದ ಮತ್ತು ವಯೋಮಿತಿ ಮೀರದ ಅಭ್ಯರ್ಥಿಗಳಿಗೆ ಮಾತ್ರ ಈ ವಿನಾಯ್ತಿ ಅನ್ವಯವಾಗುತ್ತದೆ.


Spread the love

About Laxminews 24x7

Check Also

ಆಟೊ ಬುಕ್ ಮಾಡಿ ಬಳಿಕ ರದ್ದು ಮಾಡಿದಕ್ಕೆ ಯುವತಿ ಹಿಂಬಾಲಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಚಾಲಕ: ಬಂಧನ

Spread the love ಬೆಂಗಳೂರು: ಆ್ಯಪ್​ನಲ್ಲಿ ಆಟೋ ಬುಕ್ ಮಾಡಿ ಬಳಿಕ ರದ್ದು ಮಾಡಿದ್ದಕ್ಕೆ ಅಸಮಾಧಾನಗೊಂಡು ಯುವತಿಯನ್ನ ಹಿಂಬಾಲಿಸಿ ಅವಾಚ್ಯ ಶಬ್ಧಗಳಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ