Breaking News

ಮತ್ತೆ ರಂಗೇರಲಿದೆ ಮೆಡಿಕಲ್ ಕಾಲೇಜ್ ಕ್ಯಾಂಪಸ್

Spread the love

ಬೆಳಗಾವಿ – ಬೆಳಗಾವಿಗೆ ಇಂದು 2 ವಿಶೇಷ ವಿಮಾನಗಳು ಆಗಮಿಸಲಿವೆ. ಮಲೇಷಿಯಾದಿಂದ ಇಂಡಿಗೋ ವಿಮಾನಗಳು ಬರಲಿದ್ದು, ಒಂದು ಸಂಜೆ 4 ಗಂಟೆಗೆ, ಇನ್ನೊಂದು ರಾತ್ರಿ 8 ಗಂಟೆಗೆ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಲಿವೆ.

ಈ ಎರಡೂ ವಿಮಾನಗಳು ಮಲೇಷಿಯಾದಿಂದ ವಿದ್ಯಾರ್ಥಿಗಳನ್ನು ಹೊತ್ತು ತರಲಿವೆ. ಕೊರೋನಾ ಹಿನ್ನೆಲೆಯಲ್ಲಿ ಸ್ವದೇಶಕ್ಕೆ ವಾಪಸ್ಸಾಗಿದ್ದ ಮಲೇಷಿಯನ್ ವಿದ್ಯಾರ್ಥಿಗಳು ಈಗ ಮತ್ತೆ ಬೆಳಗಾವಿಗೆ ವಾಪಸ್ಸಾಗಿ ಕಾಲೇಜು ತುಂಬಲಿದ್ದಾರೆ.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ