Breaking News

ಶರದ್ ಪವಾರ್ ಸಚಿನ್​​ಗೆ ಎಚ್ಚರಿಕೆ

Spread the love

ಮುಂಬೈ: ಬೇರೆ ಯಾವುದೇ ಕ್ಷೇತ್ರದ ಬಗ್ಗೆ ಮಾತನಾಡುವಾಗ ಎಚ್ಚರಿಕೆ ವಹಿಸುವಂತೆ ನಾನು ಸಚಿನ್​​ಗೆ ಸಲಹೆ ನೀಡುತ್ತೇನೆ ಅಂತಾ ಎನ್​​ಸಿಪಿ ಮುಖ್ಯಸ್ಥ ಶರದ್ ಪವಾರ್ ಎಚ್ಚರಿಕೆಯನ್ನ ನೀಡಿದ್ದಾರೆ.

ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ಮೊನ್ನೆ ಪಾಪ್ ಸಿಂಗರ್ ರಿಹಾನಾ ಟ್ವೀಟ್ ಮಾಡಿದ್ದರು. ಇದನ್ನ ಖಂಡಿಸಿ ಬಾಲಿವುಡ್​ ಹಾಗೂ ಕ್ರಿಕೆಟ್ ಸ್ಟಾರ್​​ಗಳು #IndiaTogether #IndiaAgainstPropaganda ಹ್ಯಾಶ್​ ಟ್ಯಾಗ್ ಅಡಿ ಅಭಿಯಾನ ಶುರುಮಾಡಿದ್ದರು. ಈ ಅಭಿಯಾನಕ್ಕೆ ಕೈಜೋಡಿಸಿ ಟ್ವೀಟ್ ಮಾಡಿದ್ದ ತೆಂಡೂಲ್ಕರ್.. ಭಾರತದ ಸಾರ್ವಭೌಮತ್ವ ವಿಚಾರದಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ. ಬಾಹ್ಯ ಶಕ್ತಿಗಳು ಇಲ್ಲಿ ಪ್ರೇಕ್ಷಕರಾಗಬಹುದು. ಆದರೆ ಭಾಗವಹಿಸುವವರಲ್ಲ. ಭಾರತೀಯರಿಗೆ ಭಾರತ ಗೊತ್ತು. ಏನು ಬೇಕು ಅನ್ನೋದನ್ನ ಅವರೇ ನಿರ್ಧರಿಸುತ್ತಾರೆ. ದೇಶದ ಐಕ್ಯತೆಗಾಗಿ ಒಂದಾಗೋಣ ಎಂದಿದ್ದರು.


Spread the love

About Laxminews 24x7

Check Also

ಶಿಂಗಾರಕೊಪ್ಪ ಏತ ನೀರಾವರಿ ಯೋಜನೆಯಡಿ ರೂ. 57 ಲಕ್ಷ ವೆಚ್ಚದಲ್ಲಿ ಸೇವಾ ರಸ್ತೆ ಕಾಮಗಾರಿಗೆ ಚಾಲನೆ

Spread the loveಸವದತ್ತಿ: ಶಿಂಗಾರಕೊಪ್ಪ ಏತ ನೀರಾವರಿ ಯೋಜನೆಯಡಿ ರೂ. 57 ಲಕ್ಷ ವೆಚ್ಚದಲ್ಲಿ ಸೇವಾ ರಸ್ತೆ ಕಾಮಗಾರಿಗೆ ಚಾಲನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ