Breaking News

ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸದಸ್ಯನ ಮನೆಗೆ ಬೆಂಕಿ

Spread the love

ಕೋಲಾರ: ಗ್ರಾಮ ಪಂಚಾಯತಿ ಚುನಾವಣೆಯ ದ್ವೇಷದ ಹಿನ್ನೆಲೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸದಸ್ಯನ ಮನೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ಮುಳಬಾಗಲು ತಾಲೂಕಿನ ರಾಜೆಂದ್ರಹಳ್ಳಿಯಲ್ಲಿ ನಡೆದಿದೆ.

ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಬೆಂಬಲಿತ ನೂರ್ ಜಾನ್ ಮನೆಗೆ ವಿರೋಧಿ ಗುಂಪಿನಿಂದ ಬೆಂಕಿ ಹಾಕಿರುವ ಅರೋಪ ಕೇಳಿ ಬಂದಿದೆ. ಘಟನೆಯಲ್ಲಿ ಅದೃಷ್ಟವಶಾತ್​ ಯಾವುದೇ ಪ್ರಾಣಾಪಾಯ ಹಾಗೂ ನಷ್ಟ ಸಂಭವಿಸಿಲ್ಲ.

ಘಟನಾ ಸ್ಥಳಕ್ಕೆ ಡಿವೈಎಸ್​ಪಿ ಗಿರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಕಿ ಇಟ್ಟಿರುವ ಕಿಡಿಗೇಡಿಗಳ ವಿರುದ್ಧ ನಂಗಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.


Spread the love

About Laxminews 24x7

Check Also

ಟ್ರೆಂಡ್‌ ಗೀಳಿಗೆ ಬಿದ್ದು ಟ್ರ್ಯಾಪ್‌ ಆಗ್ಬೇಡಿ – 80s ಫೋಟೊ ಟ್ರೆಂಡ್‌ ಬಗ್ಗೆ ಪೊಲೀಸರ ಎಚ್ಚರಿಕೆ!

Spread the loveನೆಲಮಂಗಲ: ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಟ್ರೆಂಡ್ ಆಗುತ್ತಿರುವ 80ರ ದಶಕದ ಫೋಟೋ ಎಡಿಟಿಂಗ್ ಕುರಿತು ಸಾರ್ವಜನಿಕರು ಎಚ್ಚರಿಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ