Breaking News

ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ‘ಏಕಾಂಗಿ ಪ್ರತಿಭಟನೆ’ ನಡೆಸಿದ ರೈತ

Spread the love

ಬಾಗಲಕೋಟೆ: ನಗರದ ಬಸವೇಶ್ವರ ವೃತ್ತದಲ್ಲಿ ರೈತರೊಬ್ಬರು ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸುಮಾರು ಎರಡೂವರೆ ಗಂಟೆ ಏಕಾಂಗಿಯಾಗಿ ಪ್ರತಿಭಟಿಸಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಮುಗಳೊಳ್ಳಿ ಗ್ರಾಮದ ರೈತ ಬಿ.ಎಸ್​.ಬಜನ್ನವರ್​ ಎಂಬುವವರು ಏಕಾಂಗಿಯಾಗಿ ನಿಂತು ಪ್ರತಿಭಟನೆ ನಡೆಸಿದ್ದಾರೆ. ಇಂದು ದೇಶಾದ್ಯಂತ ಹಮ್ಮಿಕೊಂಡಿರುವ ಹೆದ್ದಾರಿ ಬಂದ್​ಗೆ ಬೆಂಬಲ ಸೂಚಿಸಿ ರೈತ ಈ ರೀತಿ ಹೋರಾಟ ನಡೆಸಿದ್ದಾರೆ. ಕೇಂದ್ರ ಸರ್ಕಾರ ರೈತರ ಬೇಡಿಕೆಗಳನ್ನು ಈಡೇರಿಸಬೇಕೆಂದು ಪ್ರತಿಭಟನಾ ನಿರತ ರೈತ ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

ಹುಕ್ಕೇರಿ : ಅಧಿಕಾರಿಗಳು ಸರ್ಕಾರದ ಯೋಜನೆಗಳನ್ನು ನಿಜವಾದ ಫಲಾನುಭವಿಗಳಿಗೆ ತಲುಪಿಸಿ – ಲೋಕಾಯುಕ್ತ ವೆಂಕಟೇಶ ಯಡಹಳ್ಳಿ.

Spread the loveಹುಕ್ಕೇರಿ : ಅಧಿಕಾರಿಗಳು ಸರ್ಕಾರದ ಯೋಜನೆಗಳನ್ನು ನಿಜವಾದ ಫಲಾನುಭವಿಗಳಿಗೆ ತಲುಪಿಸಿ – ಲೋಕಾಯುಕ್ತ ವೆಂಕಟೇಶ ಯಡಹಳ್ಳಿ. ಸರ್ಕಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ