Breaking News

ಫೆಬ್ರವರಿ 13ಕ್ಕೆ ‘ಪ್ರೇಮಂ ಪೂಜ್ಯಂ’ ಚಿತ್ರದ ಟೀಸರ್ ರಿಲೀಸ್

Spread the love

ಡಾ.ರಾಘವೇಂದ್ರ ಅವರ ಚೊಚ್ಚಲ ನಿರ್ದೇಶನದ ‘ಪ್ರೇಮಂ ಪೂಜ್ಯಂ’ ಸಿನಿಮಾ ಟೀಸರ್ ಅನ್ನು ಫೆಬ್ರವರಿ 13ರಂದು ಬಿಡುಗಡೆ ಮಾಡಲಿದ್ದಾರೆ. ಈ ಚಿತ್ರದಲ್ಲಿ ನೆನಪಿರಲಿ ಪ್ರೇಮ್ ನಾಯಕನಾಗಿ ಅಭಿನಯಿಸಿದ್ದು, ವಿಭಿನ್ನ ಗೆಟಪ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಇದು ಅವರ 25ನೇ ಸಿನಿಮಾವಾಗಿದೆ.

ಈ ಸಿನಿಮಾದಲ್ಲಿ ಐಂದ್ರಿತಾ ರೇ ನಾಯಕಿಯಾಗಿ ನಟಿಸಿದ್ದು, ಇತ್ತೀಚೆಗಷ್ಟೇ ಈ ಚಿತ್ರದ ಪ್ರೋಮೋವೊಂದನ್ನು kedambadicreations ಯೂಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡಿದ್ದರು. ಇದೀಗ ಟೀಸರ್ ಬಿಡುಗಡೆ ಮಾಡಲು ಚಿತ್ರತಂಡ ಸಜ್ಜಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ