Breaking News

ಇಂದು ‘ಪೊಗರು’ ಚಿತ್ರದ ಖರಾಬು ಹಾಡು ತಮಿಳಿನಲ್ಲಿ ರಿಲೀಸ್

Spread the love

ನಂದಕಿಶೋರ್ ನಿರ್ದೇಶನದ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷೆಯ ‘ಪೊಗರು’ ಚಿತ್ರದ ಖರಾಬು ಹಾಡು ಕನ್ನಡದಲ್ಲಿ ಈಗಾಗಲೇ 200ಮಿಲಿಯನ್ ವೀಕ್ಷಣೆ ಪಡೆಯುವ ಮೂಲಕ ಯೂಟ್ಯೂಬ್ ನಲ್ಲಿ ಧೂಳೆಬ್ಬಿಸಿದೆ.

‘ಪೊಗರು’ ಸಿನಿಮಾ ತಮಿಳಿನಲ್ಲೂ ರಿಲೀಸ್ ಆಗುತ್ತಿದ್ದು, ಈ ಚಿತ್ರದ ಖರಾಬು ಹಾಡನ್ನು ತಮಿಳಿನಲ್ಲಿ ಇಂದು 12:12ಕ್ಕೆ ಬಿಡುಗಡೆ ಮಾಡುತ್ತಿದ್ದಾರೆ.

‘ಪೊಗರು’ ಸಿನಿಮಾ ಕನ್ನಡ ಸೇರಿದಂತೆ ತೆಲುಗು ಹಾಗೂ ತಮಿಳು ಭಾಷೆಯಲ್ಲಿ ರಿಲೀಸ್ ಆಗಲಿದೆ. ಬಿ ಕೆ ಗಂಗಾಧರ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದು, ರಶ್ಮಿಕಾ ಮಂದಣ್ಣ ನಾಯಕಿಯಾಗಿ ಅಭಿನಯಿಸಿದ್ದಾರೆ ಇದೇ ತಿಂಗಳು ಫೆಬ್ರವರಿ 19ರಂದು ಈ ಸಿನಿಮಾ ತೆರೆ ಮೇಲೆ ಅಪ್ಪಳಿಸಲಿದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ