Breaking News

ಮೇ.9ರಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಆಯ್ಕೆಗೆ ಚುನಾವಣಾ ದಿನಾಂಕ ನಿಗದಿ

Spread the love

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ/ ಜಿಲ್ಲಾ/ ಗಡಿನಾಡು ಘಟಕ ಅಧ್ಯಕ್ಷರ ಆಯ್ಕೆಗೆ ಚುನಾವಣಾ ದಿನಾಂಕ ನಿಗದಿಯಾಗಿದ್ದು, ಮೇ.9ರಂದು ಮತದಾನ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ತಿಳಿಸಿದೆ.

ಈ ಬಾರಿ ಹೊಸ ಕ.ಸಾ.ಪ ನಿಬಂಧನೆಗಳ ಅನ್ವಯ 28 ವಿಧಾನಸಭಾ ಕ್ಷೇತ್ರಗಳಲ್ಲೂ, ಪ್ರತಿ ತಾಲೂಕು ಕೇಂದ್ರಗಳಲ್ಲಿ ಪ್ರತ್ಯೇಕವಾಗಿ ಮತದಾನ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಆಯಾ ಕ್ಷೇತ್ರಕ್ಕೆ ಗುರುತಿಸಲಾಗುವ ಚುನಾವಣಾ ಮತಕ್ಷೇತ್ರಕ್ಕೆ ಅಧಿಸೂಚನೆ ಹಾಗೂ ಕರಡು ಮತದಾನ ಪಟ್ಟಿ ಪ್ರಕಟಿಸಲಾಗುತ್ತದೆ.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ