Breaking News

1 ಕೋಟಿ 23 ಲಕ್ಷ ವೆಚ್ಚದಲ್ಲಿ ಕುಡಿಯುವ ನೀರಿನ ಯೋಜನೆ

Spread the love

ಕಿತ್ತೂರು- ಕಿತ್ತೂರ ಮತ ಕ್ಷೇತ್ರದ ಶಾಸಕ ಮಹಾಂತೇಶ  ದೊಡ್ಡಗೌಡರ  ಸೋಮವಾರ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಬೆಳಗ್ಗೆ 10 ಗಂಟೆಗೆ  ಬೈಲಹೊಂಗಲ ಕಛೇರಿಯಲ್ಲಿ ಸಾರ್ವಜನಿಕ ಭೇಟಿ .
12:30ಕ್ಕೆ ಬೈಲೂರ  ಗ್ರಾಮದಲ್ಲಿ   ಜಲಮಿಷನ್ ಯೋಜನೆಯಡಿ  1 ಕೋಟಿ 23 ಲಕ್ಷ ವೆಚ್ಚದಲ್ಲಿ ಕುಡಿಯುವ ನೀರಿನ ಯೋಜನೆಯ ಹಾಗೂ ಗಣಪತಿ ದೇವಸ್ಥಾನದ ಹತ್ತಿರ 5 ಲಕ್ಷ ವೆಚ್ಚದಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿಯ  ಭೂಮಿ ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
1 ಗಂಟೆಗೆ ದೇಗಲೊಳ್ಳಿ   ಗ್ರಾಮದಲ್ಲಿ  ಜಲಮಿಷನ್ ಯೋಜನೆಯಡಿ 41.50 ಲಕ್ಷ ವೆಚ್ಚದಲ್ಲಿ ಕುಡಿಯುವ ನೀರಿನ ಯೋಜನೆಯ  ಕಾಮಗಾರಿಯ ಭೂಮಿ ಪೂಜಾ  ಕಾರ್ಯಕ್ರಮದಲ್ಲಿ ಭಾಗಿಯಾಗುವರು.
1:30ಕ್ಕೆ ದೇಗಾಂವ   ಗ್ರಾಮದ ಹೊಸಕೋಟಿಯಲ್ಲಿ   ಜಲಮಿಷನ್ ಯೋಜನೆಯಡಿ 46.50 ಲಕ್ಷ ವೆಚ್ಚದಲ್ಲಿ ಕುಡಿಯುವ ನೀರಿನ ಯೋಜನೆಯ  ಭೂಮಿ ಪೂಜಾ ಕಾರ್ಯಕ್ರಮದಲ್ಲಿ ಭಾಗಿ.
2ಗಂಟೆಗೆ ಕಿತ್ತೂರ ಕಛೇರಿಯಲ್ಲಿ ಸಾರ್ವಜನಿಕರ ಭೇಟಿಗೆ ಲಭ್ಯರಿರುವರು..
3 ಗಟೆಗೆ ಕಿತ್ತೂರಿನ ಶ್ರೀ ವೀರಭದ್ರೇಶ್ವರ ಕಲ್ಯಾಣ ಮಂಟಪದಲ್ಲಿ ಭಾಗ್ಯಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಭಾಗ್ಯಲಕ್ಷ್ಮಿ ಬಾಂಡ್ ವಿತರಣೆ ಕಾರ್ಯಕ್ರಮದಲ್ಲಿ ಭಾಗಿಯಾಗುವರು.
5 ಗಂಟೆಗೆ ಗಣಿಕೊಪ್ಪ   ಗ್ರಾಮದಲ್ಲಿ ಜಲಮಿಷನ್ ಯೋಜನೆಯಡಿ 80 ಲಕ್ಷ ವೆಚ್ಚದಲ್ಲಿ ಕುಡಿಯುವ ನೀರಿನ ಯೋಜನೆಯ  ಹಾಗೂ 9 ಲಕ್ಷ ವೆಚ್ಚದಲ್ಲಿ ಸ.ಹಿ.ಪ್ರಾ ಶಾಲೆಯ ಕಟ್ಟಡ ಕಾಮಗಾರಿಯ ಭೂಮಿ ಪೂಜಾ ಕಾರ್ಯಕ್ರಮದಲ್ಲಿ ಶಾಸಕರು ಭಾಗಿಯಾಗುವರು.

Spread the love

About Laxminews 24x7

Check Also

ಕುಪ್ಪಟಗಿರಿ ಕ್ರಾಸ್ ಬಳಿ ಹೊಸ ಟ್ರಾನ್ಸ್’ಫಾರ್ಮರ್ ಲೋಕಾರ್ಪಣೆಗೊಳಿಸಿದ ಮಾಜಿ ಶಾಸಕ ಅರವಿಂದ ಪಾಟೀಲ್

Spread the love ಕುಪ್ಪಟಗಿರಿ ಕ್ರಾಸ್ ಬಳಿ ಹೊಸ ಟ್ರಾನ್ಸ್’ಫಾರ್ಮರ್ ಲೋಕಾರ್ಪಣೆಗೊಳಿಸಿದ ಮಾಜಿ ಶಾಸಕ ಅರವಿಂದ ಪಾಟೀಲ್ ಖಾನಾಪೂರ ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ