Breaking News

ವಾಲ್ಮೀಕಿ ಜಾತ್ರೆಯಲ್ಲಿ ಪ್ರಿಯಾಂಕ.. ಪುತ್ರಿಗೆ ರಾಜಕೀಯ ತರಬೇತಿ ನೀಡುತ್ತಿದ್ದಾರಾ ಸತೀಶ್ ಜಾರಕಿಹೊಳಿ?

Spread the love

ದಾವಣಗೆರೆ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಮ್ಮ ಮಗಳಿಗೆ ರಾಜಕೀಯ ತರಬೇತಿ ನೀಡುತ್ತಿದ್ದಾರಾ ಎಂಬ ಅನುಮಾನ ಕಾಡುತ್ತಿದೆ.

ವಾಲ್ಮೀಕಿ ಜಾತ್ರೆಯಲ್ಲಿ ಪ್ರಿಯಾಂಕ ಜಾರಕಿಹೊಳಿ..
ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಮಠದಲ್ಲಿ ನಡೆಯುತ್ತಿರುವ 3ನೇ ಮಹರ್ಷಿ ವಾಲ್ಮೀಕಿ ಜಾತ್ರೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮಗಳು ಪ್ರಿಯಾಂಕ ಅವರು ಆಗಮಿಸಿ, ವಾಲ್ಮೀಕಿ ಮಠದ ಪ್ರಸನ್ನಾನಂದಪುರಿ ಸ್ವಾಮೀಜಿ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ. ಕೆಲವು ದಿನಗಳಿಂದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಸಹ ಹೆಚ್ಚು ಹೆಚ್ಚು ಓಡಾಡುತ್ತಿದ್ದಾರೆ.

ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿಯಾಗಿ ಪ್ರಿಯಾಂಕ ಕಣಕ್ಕಿಳಿಯುತ್ತಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿವೆ.


Spread the love

About Laxminews 24x7

Check Also

ಗ್ರಾಮ ಪಂಚಾಯತ್​ ವ್ಯಾಪ್ತಿಯಲ್ಲಿ ಬಡಾವಣೆಗಳನ್ನು ರೂಪಿಸಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸುತ್ತೋಲೆ

Spread the loveಬೆಂಗಳೂರು : ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ಥಳೀಯ ಯೋಜನಾ ಪ್ರದೇಶವನ್ನು ಹೊರತುಪಡಿಸಿದ ಪ್ರದೇಶಗಳಲ್ಲಿನ ಭೂಪರಿವರ್ತಿತ ಜಮೀನುಗಳಲ್ಲಿ ಬಡಾವಣೆಗಳ ವಿನ್ಯಾಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ