Breaking News

ಮಲ್ಲಿಕಾರ್ಜುನ ಖರ್ಗೆಗೆ ಬೆದರಿಕೆ ಕರೆ

Spread the love

ಹೊಸದಿಲ್ಲಿ: ಪ್ರಧಾನಿ ಮೋದಿ ಅವರನ್ನು ಟೀಕಿಸಿದ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಪಕ್ಷದ ಮೂಲಗಳು ಹೇಳಿವೆ.

ಸೋಮವಾರವಷ್ಟೇ ಮೋದಿ ಅವರು ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ಚರ್ಚೆಗೆ ಉತ್ತರ ನೀಡಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಖರ್ಗೆಯವರು, ಮೋದಿ ಭಾಷಣವನ್ನು ಟೀಕಿಸಿದ್ದರು.

ಇದಾದ ಬಳಿಕ ವ್ಯಕ್ತಿಯೊಬ್ಬ ಖರ್ಗೆ ಅವರಿಗೆ ಕರೆ ಮಾಡಿ, “ನೀವೇಕೆ ಮೋದಿ ಅವರನ್ನು ಟೀಕಿಸುತ್ತಿದ್ದೀರಿ’ ಎಂದು ಬೆದರಿಕೆ ಹಾಕಿದ್ದಾನೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ. ಆದರೆ ಈ ಬೆಳವಣಿಗೆಗಳ ಬಗ್ಗೆ ಖರ್ಗೆ ಅವರು ಪೊಲೀಸರಿಗೆ ದೂರು ನೀಡಿಲ್ಲ ಎಂದು ಹೇಳಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ