Breaking News

ಎಸ್.ಆರ್.ಪಾಟೀಲ್ ಆಸ್ಪತ್ರೆಗೆ ದಾಖಲು

Spread the love

ಬೆಂಗಳೂರು : ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್.ಪಾಟೀಲ್. ಈ ಬಗ್ಗೆ ಟ್ವಿಟ್ ಮೂಲಕ ತಿಳಿಸಿರುವ ಪಾಟೀಲ್ ಅವರು , ಸಣ್ಣ ಪ್ರಮಾಣದ ಅನಾರೋಗ್ಯದ ಕಾರಣ ವೈದ್ಯರು ಒಂದು ವಾರ ವಿಶ್ರಾಂತಿಗೆ ಸೂಚಿಸಿದ್ದರಿಂದ ನನಗೆ ಸದನಕ್ಕೆ ಹಾಜರಾಗಲು ಸಾಧ್ಯವಾಗಲಿಲ್ಲ ಎಂದಿದ್ದಾರೆ.

ಅದರೊಂದಿಗೆ, ವೈದ್ಯರ ಚಿಕಿತ್ಸೆಯಿಂದ ಅವರು ಚೇತರಿಸಿಕೊಳ್ಳುತ್ತಿರುವದಾಗಿಯೂ,ಯಾರೂ ಆತಂಕಪಡುವ ಅವಶ್ಯಕತೆಯಿಲ್ಲ ಹಾಗೂ ಶೀಘ್ರದಲ್ಲೇ ಗುಣಮುಖನಾಗಲಿದ್ದೇನೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ