Breaking News

ಪೆಟ್ರೋಲ್ ದರದಲ್ಲಿ ಇಂದೂ ಕೂಡ ಹೆಚ್ಚಳ

Spread the love

ಬೆಂಗಳೂರು: ಪೆಟ್ರೋಲ್ ದರದಲ್ಲಿ ಇಂದೂ ಕೂಡ ಹೆಚ್ಚಳವಾಗಿದ್ದು, ಪೆಟ್ರೋಲ್ ದರ ಲೀಟರ್ ಗೆ 70 ಪೈಸೆ ಹಾಗೂ ಡೀಸೆಲ್ ಲೀಟರ್ ಗೆ 27 ಪೈಸೆ ಏರಿಕೆಯಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಪೆಟ್ರೋಲ್ ಪ್ರತಿ ಲೀಟರ್ ಗೆ 90.53 ರೂ ಹಾಗೂ ಡೀಸೆಲ್ ಲೀಟರ್ ಗೆ 82.40 ರೂ ಆಗಿದೆ.

ದೆಹಲಿಯಲ್ಲಿ ಪೆಟ್ರೋಲ್ ಲೀಟರ್ ಗೆ 87.60 ಹಾಗೂ ಡೀಸೆಲ್ 77.73 ರೂ ಆಗಿದೆ. ಮುಂಬೈ ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.12 ರೂ, ಡೀಸೆಲ್ ಪ್ರತಿ ಲೀಟರ್ ಗೆ 84.63 ರೂ ಆಗಿದೆ.


Spread the love

About Laxminews 24x7

Check Also

ಕೆಪಿಎಸ್‌ಸಿ ನೇಮಕಾತಿ ಅಕ್ರಮ- ಎಸ್‌ಐಟಿ ರಚನೆಗೆ ಸುಪ್ರೀಂ ತಡೆ

Spread the loveನವದೆಹಲಿ: ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಕೆಪಿಎಸ್‌ಸಿ  ನೇಮಕಾತಿ ಹಗರಣದ ತನಿಖೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ