Breaking News

ಆಸ್ಟ್ರೇಲಿಯಾಗೆ ರವಾನೆಯಾಗುತ್ತಿದ್ದ ಭಾರತೀಯ ಉಡುಗೆಯಲ್ಲಿತ್ತು ರಾಶಿ ರಾಶಿ ಡ್ರಗ್ಸ್​..!

Spread the love

ಭಾರತೀಯ ಸಾಂಪ್ರದಾಯಿಕ ಉಡುಗೆಗಳಲ್ಲೊಂದಾದ ಲೆಹೆಂಗಾಗಳ ಒಳಗೆ 1.7 ಕೋಟಿ ರೂಪಾಯಿ ಮೌಲ್ಯದ ಡ್ರಗ್​​ಗಳನ್ನ ಸಾಗಿಸುತ್ತಿದ್ದ ತಂಡವನ್ನ ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.

ಆಸ್ಟ್ರೇಲಿಯಾಗೆ ಈ ಲೆಹೆಂಗಾಗಳನ್ನ ರವಾನೆ ಮಾಡುತ್ತಿದ್ದ ವೇಳೆ ಮಾಹಿತಿ ಕಲೆ ಹಾಕಿದ ಗುಪ್ತಚರ ಇಲಾಖೆ ಕಸ್ಟಮ್ಸ್​ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು ಈ ಸರಕನ್ನ ದೆಹಲಿಯಲ್ಲಿ ವಶಪಡಿಸಿಕೊಳ್ಳಲಾಗಿದೆ.

ಈ ಲೆಹೆಂಗಾಗಳ ಒಳಗೆ 3900 ಗ್ರಾಂನ ಎಂಡಿಎಂಎ ಡ್ರಗ್​ ಇತ್ತು ಎನ್ನಲಾಗಿದೆ. ಈ ಎಂಡಿಎಂಎ ಡ್ರಗ್​​ಗಳ ಅತಿಯಾದ ಸೇವನೆಯಿಂದ ಲಿವರ್​, ಕಿಡ್ನಿ ಹಾಗೂ ಹೃದಯಕ್ಕೆ ಹಾನಿ ಉಂಟಾಗಿ ವ್ಯಕ್ತಿ ಸಾವನ್ನಪ್ಪುವ ಸಾಧ್ಯತೆ ಇದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ